Webdunia - Bharat's app for daily news and videos

Install App

ನಾವೇ ಪೇಸಿಎಂ ಪೋಸ್ಟರ್ ಅಂಟಿಸ್ತೇವೆ : ಡಿಕೆಶಿ

Webdunia
ಗುರುವಾರ, 22 ಸೆಪ್ಟಂಬರ್ 2022 (13:48 IST)
ಬೆಂಗಳೂರು : 40% ಕಮಿಷನ್ ಸರ್ಕಾರ ಅಂತ ನಾವೆಲ್ಲ ಕ್ಯಾಂಪೇನ್ ಮಾಡಿದ್ದೇವೆ. ಈ ಹಿನ್ನೆಲೆಯಲ್ಲಿ ಪೋಸ್ಟರ್ಗಳನ್ನು ಅಂಟಿಸಿದ್ದಾರೆ.

ಅಧಿಕಾರದಲ್ಲಿ ಇರುವವರು ಇದನ್ನು ಡೈಜೆಸ್ಟ್ ಮಾಡಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಅಡಿ ನಾವು ಕೆಲಸ ಮಾಡ್ತಿದ್ದೇವೆ. 40% ಕಮಿಷನ್ ಸರ್ಕಾರ ಅಂತ ನಾವೆಲ್ಲ ಕ್ಯಾಂಪೇನ್ ಮಾಡಿದ್ದೇವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಪೋಸ್ಟರ್ ಅಂಟಿಸಿದ್ದೇವೆ.

ಇದು ಸತ್ಯ. ಪೇಸಿಎಂನ್ನು 1.9 ಲಕ್ಷ ಜನ ಇದನ್ನು ಡೌನ್ ಲೋಡ್ ಮಾಡಿಕೊಂಡಿದ್ದಾರೆ. ಅದರಲ್ಲಿ 8 ಸಾವಿರ ದೂರು ದಾಖಲಾಗಿದೆ. ಇದು ರಾಜಕಾರಣದ ವ್ಯವಸ್ಥೆ. ನನ್ನ ಸಿದ್ದರಾಮಯ್ಯ ಫೋಟೋ ಕೂಡ ಅವರು ಪೋಸ್ಟರ್ ಮಾಡಿದ್ದಾರೆ ಎಂದರು.

ಈ ಬಗ್ಗೆ ಸಿಎಂ ಯಾಕೆ ಅಷ್ಟು ತಲೆ ಕೆಡಿಸಿಕೊಳ್ಳುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, ನಾಳೆ ಕಾಂಗ್ರೆಸ್ನ ಎಲ್ಲ ಎಂಎಲ್ಸಿ, ಎಂಎಲ್ಎಗಳು, ನಾವೇ ಪೇಸಿಎಂ ಪೋಸ್ಟರ್ ಅಂಟಿಸುತ್ತೇವೆ. ಸರ್ಕಾರಿ ಕಟ್ಟಡಗಳ ಮೇಲೆ ಪೋಸ್ಟರ್ ಅಂಟಿಸುತ್ತೇವೆ. ಈ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡುತ್ತೇನೆ ಎಂದ ಅವರು, ಬಿಜೆಪಿ ಅಧಿಕಾರ ದುರ್ಬಳಕೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments