ಮರು ಸರ್ವೆ ಮಾಡ್ತೇವೆ: ತುಷಾರ್ ಗಿರಿನಾಥ್

Webdunia
ಶುಕ್ರವಾರ, 14 ಅಕ್ಟೋಬರ್ 2022 (15:53 IST)
ಬೆಂಗಳೂರಿನಲ್ಲಿ ಬಿಬಿಎಂಪಿ ವತಿಯಿಂದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​​ ಮಾತನಾಡಿದ್ದಾರೆ. ಈಗಾಗಲೇ ಗುರುತು ಮಾಡಿದ ಸ್ಥಳಗಳಲ್ಲಿ ಒತ್ತುವರಿ ತೆರವು ಮಾಡಲಾಗಿದೆ. ಕಂದಾಯ ಇಲಾಖೆ‌ ಜೊತೆಗೂ ಜಂಟಿಯಾಗಿ ಸರ್ವೇ ಮಾಡಬೇಕಿದೆ. ಹೀಗಾಗಿ ಇದಕ್ಕೆ ಕಾಲಾವಕಾಶ ಬೇಕು.. ನಾವು ಕಂದಾಯ ಇಲಾಖೆ ಜೊತೆ ಚರ್ಚೆ ಮಾಡಿದ್ದೇವೆ. ಕೋರ್ಟ್​ಗೆ ಹೋಗಿ ತಡೆಯಾಜ್ಞೆ ತಂದವರ ಒತ್ತುವರಿ ಮರು ಸರ್ವೇ ಮಾಡ್ತೇವೆ. ಎಲ್ಲೂ ಕೂಡ ಒತ್ತುವರಿ ತೆರವು ಕಾರ್ಯಾಚರಣೆ ನಿಂತಿಲ್ಲ ಎಂದರು. ಬಫರ್ ಝೋನ್ ತೆರವು ಮಾಡೋದು ಸುಲಭದ ಮಾತಲ್ಲ. ಅದಕ್ಕಂತಲೇ ಒಂದಿಷ್ಟು ರೀತಿ ನಿಯಮಗಳಿವೆ, ಅದನ್ನು ಪಾಲಿಸಬೇಕು. ಯಾವಾಗ ಬಫರ್ ಝೋನ್ ನಿರ್ಮಾಣ ಆಯ್ತು ಅಂತೆಲ್ಲಾ ನೋಡಬೇಕು. ಈ ಬಗ್ಗೆ ಮುಂದಿನ ದಿನಗಳಲ್ಲಿ ಸರ್ವೇ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತುಷಾರ್ ಗಿರಿನಾಥ್ ಮಾಹಿತಿ ನೀಡಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮೋಹನ್ ಲಾಲ್ ಬಳಿಯಿದ್ದ ಆನೆ ದಂತ ಪ್ರಕರಣ: ನಟನಿಗೆ ಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ಮುಂದಿನ ಸುದ್ದಿ
Show comments