Webdunia - Bharat's app for daily news and videos

Install App

ಮುಂದೆ ಯಾವ ಕ್ರಮ ಕೈಗೊಳ್ಳಬೇಕೋ ಕೈಗೊಳ್ಳುತ್ತೇವೆ-ಡಿಕೆಶಿ

Webdunia
ಶುಕ್ರವಾರ, 22 ಡಿಸೆಂಬರ್ 2023 (16:00 IST)
ಶಾಲಾ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ನಾನು ಮೂರು ಗಂಟೆಗೆ ಮೀಟಿಂಗ್ ಕರೆದಿದ್ದೇನೆ.ಈ ವಿಚಾರ ನನಗೆ ಗೊತ್ತಾಗಿದೆ.ವಾಸ್ತವ ವರದಿಯನ್ನ ತರಿಸಿಕೊಳ್ತಿನಿ.ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ.ಇತ್ತೀಚೆಗೆ ಆದ ಘಟನೆ ಬಗ್ಗೆಯೂ ಕ್ರಮ ತೆಗೆದುಕೊಂಡಿದ್ದೇವೆ.ಮಕ್ಕಳನ್ನ ಯಾವ ರೀತಿ ಬಳಸಿಕೊಳ್ಳಬೇಕು, ಅವರಿಗೆ ಹೇಗೆ ಶಕ್ತಿ ತುಂಬ ಬೇಕು ಆ ಕೆಲಸ ಮಾಡಬೇಕು.

ನಾವು ಶಾಲೆಗಳಲ್ಲಿ ಕಮಿಟಿ ಇದೆ.ಮಕ್ಕಳನ್ನ ಯಾರೂ ದುರುಪಯೋಗ ಮಾಡಿಕೊಳ್ಳಬಾರದು.ಹಿಂದೆಲ್ಲಾ ಎನ್.ಎಸ್.ಎಸ್ ಎಲ್ಲಾ ಇತ್ತು.ಗಿಡ ನೆಡುವುದು, ಸ್ವಚ್ಚತೆ ಮಾಡುವ ಕೆಲಸ ಮಾಡ್ತಿದ್ದರು.ಆದರೆ ಶೌಚಾಲಯ ಯಾರೂ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ.ಆ ಅವಕಾಶ ಕೂಡ ಯಾರಿಗೂ ಇಲ್ಲ.ಮುಂದೆ ಯಾವ ಕ್ರಮ ಕೈಗೊಳ್ಳಬೇಕೋ  ಕೈಗೊಳ್ಳುತ್ತೇವೆ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಮುಂದಿನ ಸುದ್ದಿ
Show comments