‌‌‌2028ರ ವಿಧಾನಸಭೆ ಚುನಾವಣೆಯಲ್ಲೂ ಗೆಲುವು ಸಾಧಿಸುತ್ತೇವೆ: ಡಿಕೆ ಶಿವಕುಮಾರ್‌

Sampriya
ಶನಿವಾರ, 23 ನವೆಂಬರ್ 2024 (16:00 IST)
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸುತ್ತಿದ್ದ ಹಾಗೇ 2028 ವಿಧಾನಸಭೆ ಚುನಾವಣೆಯಲ್ಲಿಯೂ ನಾವು ಗೆಲುವು ಸಾಧಿಸಿ ಅಧಿಕಾರಕ್ಕೆ ಬರುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವುದಕ್ಕೆ ಖುಷಿ ವ್ಯಕ್ತಪಡಿಸಿದ ಅವರು, ಖಂಡಿತವಾಗಿಯೂ ನಾವು 2028ರ ಚುನಾವಣೆಯಲ್ಲಿ ನಾವು ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಜವಾಬ್ದಾರಿಯುತ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಕೂತು ನಾನು ಈ ಮಾತನ್ನು ಹೇಳುತ್ತಿದ್ದೇನೆ. ನಾವು ಅಧಿಕಾರಕ್ಕೆ ಮತ್ತೆ ಬಂದು ಜನರ ಆಶೋತ್ತರಗಳಿಗೆ ತಕ್ಕಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಇನ್ನೂ ಮಹಾರಾಷ್ಟ್ರದ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಹಾರಾಷ್ಟ್ರದಲ್ಲಿ ಬಿಜೆಪಿಯವರು ನಮ್ಮ ಮಾದರಿಯನ್ನು ನಕಲು ಮಾಡಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಾ, ಅವುಗಳನ್ನೇ ನಕಲು ಮಾಡಿದ್ದಾರೆ. ಕರ್ನಾಟಕ ಮಾದರಿ ದೇಶಕ್ಕೆ ಮಾದರಿಯಾಗಿದೆ' ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಸರ್ಕಾರಕ್ಕೆ ಜಿಬಿಎ ಚುನಾವಣೆ ನಡೆಸದೇ ಇರಲು ಎಸ್ಐಆರ್ ಒಂದು ನೆಪ: ಛಲವಾದಿ ನಾರಾಯಣಸ್ವಾಮಿ

ಹಿಂದುತ್ವಕ್ಕೆ ನಾವೇ ವಾರಸುದಾರರೆಂದು ಹೇಳುತ್ತಿದ್ದವರು ಈಗ ಎಲ್ಲಿ

ಬಹು ಮತದಾರರ ಗುರುತಿನ ಚೀಟಿ ಪ್ರಕರಣ: ಪ್ರಕಾಶ್ ರಾಜ್‌ ಪರ ಮಹತ್ವದ ಆದೇಶ

ವೋಟ್ ಬ್ಯಾಂಕ್ ಗಾಗಿ ಅಕ್ರಮ ಬಾಂಗ್ಲಾ ನಿವಾಸಿಗರಿಗೆಲ್ಲಾ ಶಾಶ್ವತ ನಿವಾಸಿಗರ ಸರ್ಟಿಫಿಕೇಟ್ ನೀಡಲಾಗ್ತಿದೆ: ಶೋಭಾ ಕರಂದ್ಲಾಜೆ

ಯಡಿಯೂರಪ್ಪ ಮೇಲೆ ಮಗು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ರು, ಅವರಿಂದ ನಾವು ಪಾಠ ಕಲೀಬೇಕಾಗಿಲ್ಲ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments