ಯಾರಿಗೆ ಟಿಕೆಟ್ ಕೊಟ್ರೂ ಕೆಲಸ ಮಾಡುತ್ತೆವೆ- ಕೆ ಹೆಚ್ ಮುನಿಯಪ್ಪ

Webdunia
ಮಂಗಳವಾರ, 3 ಅಕ್ಟೋಬರ್ 2023 (15:47 IST)
ವೀರಪ್ಪ ಮೋಯ್ಲಿ ಭೇಟಿ ವಿಚಾರವಾಗಿ ಮುನಿಯಪ್ಪ ಪ್ರತಿಕ್ರಿಯಿಸಿದ್ದು,ವೀರಪ್ಪ ಮೋಯ್ಲಿಯವರು ನಮ್ಮ ನಾಯಕರು.ಅವರು‌ ಕಳೆದ ಲೋಕಸಭೆ ಅಭ್ಯರ್ಥಿಯಾಗಿದ್ರು.ಪಕ್ಷ ಸಂಘಟನೆ ನಡೆಸೊದ್ರ ಬಗ್ಗೆ ಚರ್ಚೆಯಾಗಿದೆ.ಬ್ಲಾಕ್ ಕಾಂಗ್ರೆಸ್ ಸೇರಿ ಹಲವು ಮುಖಂಡರು‌ ಇದ್ರು.ಮುಂಬರುವ ಲೋಕಸಭೆ ‌ಚುನಾವಣೆಯಲ್ಲಿ ಗೆಲ್ಲಲು ಯಾವ ರೀತಿ ಕಾರ್ಯತಂತ್ರ‌ಮಾಡಬೇಕು ಎಂಬ ಚರ್ಚೆಯಾಗಿದೆ.ಇನ್ನೂ ದೇವನಹಳ್ಳಿಯಲ್ಲಿ ನಾಳೆ ಕಾರ್ಯಕ್ರಮ ಇದೆ ಎಂದು ಮುನಿಯಪ್ಪ ಹೇಳಿದ್ದಾರೆ
 
ಚಿಕ್ಕಬಳ್ಳಾಪುರ ಲೋಕಸಭೆ ಟಿಕೆಟ್ ಹಂಚಿಕೆ ವಿಚಾರವಾಗಿ ಯಾರಿಗೆ ಟಿಕೆಟ್ ಕೊಟ್ರೂ ಕೆಲಸ ಮಾಡುತ್ತೆವೆ.ರಾಜ್ಯದಿಂದ ಹೈಕಮಾಂಡ್ ಸಲಹೆಯನ್ನು ಪಡೆಯುತ್ತಾರೆ.ಹೈಕಮಾಂಡ್ ಟಿಕೆಟ್ ಬಗ್ಗೆ ನಿರ್ಧಾರ ಮಾಡುತ್ತೆ.ಕಾಂಗ್ರೆಸ್ನಲ್ಲಿ ಅಭ್ಯರ್ಥಿಯಾಗೋದಕ್ಕೆ ಕಾಂಗ್ರೆಸ್ ನಲ್ಲಿ ಅಡಚಣೆಯಿಲ್ಲ ಎಂದು ಮುನಿಯಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜುಲೈ 17 ರಂದು ಹರಿಯಾಣದಲ್ಲಿ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಮೋದಿ ಚಾಲನೆ

ಮೈಸೂರು ದಸರಾದಲ್ಲಿ ಕಂಬಳ ನಡೆಯುವುದರ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಅಶೋಕ್ ರೈ

ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಹತ್ಯೆ, ಬಳಿಕ ಪತಿ ಮಾಡಿದ್ದೇನು ಗೊತ್ತಾ

ಬಂಟ್ವಾ: ಬಸ್‌ಗಾಗಿ ಕಾಯುತ್ತಿದ್ದ ಯುವತಿಯನ್ನು ಹಾಡಹಗಲೇ ಅಟ್ಟಾಡಿಸಿ ಕೊಂದ ಯುವಕ

ಪುರಿ ರಥಯಾತ್ರೆ: ನೂಕುನುಗ್ಗಲಿನಿಂದ ಒಬ್ಬರು ಸಾವು, 200ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲು, Viral Video

ಮುಂದಿನ ಸುದ್ದಿ
Show comments