Daily Horoscope
✕

ನಮ್ಮ ಶಾಲೆಗಳು ಪೈಪೋಟಿ ಕೊಡುವಂತೆ ಕೆಲಸ ಮಾಡುತ್ತೇವೆ : ಶ್ರೀರಾಮುಲು

Webdunia
ಭಾನುವಾರ, 12 ಜೂನ್ 2022 (13:46 IST)
ರಾಯಚೂರು : ಖಾಸಗಿ ಶಾಲೆಗಳಿಗೆ ನಮ್ಮ ಶಾಲೆಗಳು ಪೈಪೋಟಿ ಕೊಡುವಂತೆ ಕೆಲಸ ಮಾಡುತ್ತೇವೆ ಎಂದು ಸಚಿವ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.

ರಾಯಚೂರಿನ ಸಿಂಧನೂರು ತಾಲೂಕಿನ ಜವಳಗೇರಾದಲ್ಲಿ ಮೊರಾರ್ಜಿ ವಸತಿ ಶಾಲೆ ಉದ್ಘಾಟನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಬದಲಾವಣೆ ತರಲು ನಾನು ಮತ್ತು ಸಿಎಂ ಬೊಮ್ಮಾಯಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ.

ಮೊರಾರ್ಜಿ ವಸತಿ ಶಾಲೆಯಲ್ಲಿ 250 ವಿದ್ಯಾರ್ಥಿಗಳು ಇದ್ದಾರೆ. 11 ಎಕರೆ 20 ಗುಂಟೆ ಸ್ಥಳದಲ್ಲಿ ಶಾಲೆ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.

ಮಕ್ಕಳು ಒಳ್ಳೆಯ ಶಿಕ್ಷಣ ಪಡೆಯಬೇಕು. ಶಿಕ್ಷಣಕ್ಕೆ ದೊಡ್ಡ ಶಕ್ತಿ ಇದೆ. ಕತ್ತಲಿನಲ್ಲಿ ಇರುವವರನ್ನು ಬೆಳಕಿಗೆ ತರುವುದು ಶಿಕ್ಷಣ. ನಮ್ಮ ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡುವ ವ್ಯವಸ್ಥೆ ಇದೆ.

ಖಾಸಗಿ ಶಾಲೆಗಳಿಗೆ ನಮ್ಮ ಶಾಲೆಗಳು ಪೈಪೋಟಿ ಕೊಡುವಂತೆ ಕೆಲಸ ಮಾಡುತ್ತೇವೆ. ಉತ್ತಮ ಪ್ರಜೆಗಳನ್ನು ನಿರ್ಮಿಸಲು ನಮ್ಮ ಶಾಲೆಗಳು ಮುಂದಾಗಿವೆ. ಸಮಗ್ರ ಅಭಿವೃದ್ಧಿ ಜೊತೆಗೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತೇವೆ ಎಂದು ಹೇಳಿದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓ ಮೈ ಪ್ಯಾರೀ ವೈಫ್ ಎಂದು ಹೆಂಡ್ತಿಯನ್ನು ತಬ್ಬಿ ಮುದ್ದಾಡಿದ ಗಂಡ.. ಅಷ್ಟಕ್ಕೇ ಆಕೆ ಕತೆ ಹೀಗಾಗೋದಾ.. Video

ಕುಂಟುತ್ತಾ ನಾಮಪತ್ರ ಸಲ್ಲಿಸಲು ಬಂದ ಮಹಿಳಾ ಅಭ್ಯರ್ಥಿ: ಬೈಕ್ ಗುದ್ದಿಬಿಡುತ್ತದೆ ಎನ್ನುವಾಗ ವಾಕರ್ ಕೆಳಗೆ ಹಾಕಿ ಎಸ್ಕೇಪ್: ಫನ್ನಿ Video

ದಸರಾದಲ್ಲಿ ಸಚಿವರನ್ನು ತಡೆದ ಐಪಿಎಸ್ ಅಧಿಕಾರಿ ಪ್ರಸಂಗ: ಸಿಎಂ, ಡಿಸಿಎಂ ಮಹತ್ವದ ಸೂಚನೆ

ಬೇರೆ ಲೊಕೇಷನ್ ನಲ್ಲಿ ಯಾಕೆ ಇಳಿಸಿದೆ…ರಸ್ತೆಯಲ್ಲೇ ಬೈಕ್ ಟ್ಯಾಕ್ಸಿ ಚಾಲಕನಿಗೆ ಮಹಿಳೆಯಿಂದ ಹಿಗ್ಗಾಮುಗ್ಗಾ ಗೂಸಾ Video

Gold Price: ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ದರ ಭರ್ಜರಿ ಇಳಿಕೆ

ಮುಂದಿನ ಸುದ್ದಿ
Show comments