ಲಾಂಗ್ ಹಿಡಿದು ಬೆಂಗಳೂರಿನಲ್ಲಿ ಪುಂಡಾಟ

Webdunia
ಮಂಗಳವಾರ, 20 ಸೆಪ್ಟಂಬರ್ 2022 (14:05 IST)
ಬೆಂಗಳೂರಿನ ಕ್ವೀನ್‌ ರಸ್ತೆಯ ವಿಧಾನ ಸೌಧ, ಕಮಿಷನರ್‌ ಕಚೇರಿ ಬಳಿ ರಾತ್ರಿ 11 ಗಂಟೆ ಸುಮಾರಿಗೆ ಹುಡುಗಾಗಿ ಲಾಂಗ್‌ ಹಿಡಿದುಕೊಂಡು ಗಲಾಟೆ ನಡೆದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಯವಕ ಹುಡುಗಿಯನ್ನು ಬೈಕ್‌ನಲ್ಲಿ ಕರೆದುಕೊಂಡು ವಿಧಾನ ಸೌಧದ ಎದುರು ಬರುತ್ತಾನೆ
ಲಾಂಗ್‌ ಹಿಡಿದು ಹಲ್ಲೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಯಾವುದೇ ಠಾಣೆಯಲ್ಲಿ ಇದುವರೆಗೂ ಪ್ರಕರಣ ದಾಖಲಾಗಿಲ್ಲ. ಈ ಗಲಾಟೆ ನಡೆದ ವಿಡಿಯೋ ಸಿಸಿಟಿವಿಯಲ್ಲಿ ಸೇರೆಯಾಗಿದ್ದು, ಗಲಾಟೆ ನಡೆಸಿದ ಹುಡುಗ ಹುಡುಗಿ ಎಲ್ಲಿಯವರು ಎಂಬುದು ತಿಳಿದುಬಂದಿಲ್ಲ. ಸೋಷಿಯಲ್‌ ಮಿಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ ಕ್ವೀನ್‌ ರಸ್ತೆ ವ್ಯಾಪ್ತಿಗೆ ಬರುವ ಪೊಲೀಸ್‌ ಠಾಣಾಧಿಕಾರಿಗಳು ತೀವ್ರ ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿಗಣತಿಗಾಗಿ ಶಾಲೆಗೆ ರಜೆಯೋ ರಜೆ: ಮಕ್ಕಳ ಪಾಠ ಮುಗಿಯೋದು ಹೇಗೆ

ಮನೆಯೊಳಗೇ ಬಿಡಲ್ಲ ಶಿಕ್ಷಕರು ಎಂದರೂ ನಂಬಲ್ಲ: ಜಾತಿ ಸಮೀಕ್ಷೆ ಮಾಡುವ ಶಿಕ್ಷಕರ ಅಳಲು

Karnataka Weather: ಇಂದು ಈ ಜಿಲ್ಲೆಗಳಿಗೆ ಗುಡುಗು ಸಹಿತ ಮಳೆಯ ಸೂಚನೆ

ಶಾಲೆಗಳಿಗೆ ದಸರಾ ರಜೆ ಏಕಾಏಕಿ ವಿಸ್ತರಿಸಿದ ಸಿಎಂ ಸಿದ್ದರಾಮಯ್ಯ, ಕಾರಣ ಏನ್ ಗೊತ್ತಾ

ರಾಮನಿಗೆ ಅಗೌರವ ತೋರುವುದು ವಾಲ್ಮೀಕಿಯನ್ನು ಅವಮಾನಿಸಿದ ಹಾಗೇ: ಯೋಗಿ

ಮುಂದಿನ ಸುದ್ದಿ
Show comments