Webdunia - Bharat's app for daily news and videos

Install App

ಬಿಸಿಲುನಗರಿಯಲ್ಲಿ ಆಯುಧ ಪೂಜೆ ಸಂಭ್ರಮ

Webdunia
ಗುರುವಾರ, 18 ಅಕ್ಟೋಬರ್ 2018 (15:25 IST)
ವಿಜಯದಶಮಿ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹಬ್ಬದ ಸಡಗರ ಮನೆ ಮಾಡಿದೆ. ಬಿಸಿಲು ನಗರಿ ಖ್ಯಾತಿಯ ಜಿಲ್ಲೆಯಲ್ಲಿ ಆಯುಧ ಪೂಜೆಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು.

ಕಲಬುರ್ಗಿ ಜಿಲ್ಲೆಯಾದ್ಯಂತ ಆಯುಧ ಪೂಜೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಾಹನ, ಬಳಸುವ ಸಲಕರಣೆ ಇತ್ಯಾದಿಗಳಿಗೆ ಪೂಜೆ ಸಲ್ಲಿಸುವ ಮೂಲಕ ಜನತೆ ಶುಭವಾಗಲಿ ಎಂದು ಪ್ರಾರ್ಥಿಸಿದರು.

ಇದೇ ವೇಳೆ ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಅವರು ಸರ್ಕಾರಿ ವಾಹನಗಳ ಪೂಜೆ ನೆರವೇರಿಸಿದರು. ಜಗತ್ ವೃತ್ತದಲ್ಲಿರುವ ಜಿಲ್ಲಾಧಿಕಾರಿ ನಿವಾಸದಲ್ಲಿ ಪತ್ನಿ ಸಮೇತರಾಗಿ ವೆಂಕಟೇಶ್ ಕುಮಾರ್ ಪೂಜೆ ನೆವರೇರಿಸಿದರು. ಸರ್ಕಾರಿ ವಾನಹಗಳ ಜೊತೆ ಪೊಲೀಸರ ಬಳಸುವ ಆಯುಧಗಳಿಗೂ ಪೂಜೆ ಸಲ್ಲಿಸಿದರು.

ಪೊಲೀಸ್ ಠಾಣೆ, ಪೊಲೀಸ್ ಭವನದಲ್ಲಿಯೂ ಆಯುಧಗಳಿಗೆ ಪೂಜೆ ಸಲ್ಲಿಸಲಾಯಿತು. ರೈತರು ಕೃಷಿ ಸಲಕರಣೆಗಳಿಗೆ ಪೂಜೆ ಸಲ್ಲಿಸಿ ಶುಭವಾಗಲಿ ಎಂದು ಪ್ರಾರ್ಥಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಬಲ ಭೂಕಂಪಕ್ಕೆ ಅಫ್ಘಾನಿಸ್ತಾನ ತತ್ತರ: ಹೆಚ್ಚುತ್ತಲೇ ಇದೇ ಮೃತರ ಸಂಖ್ಯೆ

ಮೈಸೂರು ಅರಮನೆಯ ಸೌಂದರ್ಯವನ್ನು ಕಣ್ತುಂಬಿಕೊಂಡ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೌಜನ್ಯ ಘಟನೆ ನಡೆದಾಗ ನಿಮ್ಮ ಸರ್ಕಾರವೇ ಇದ್ದಿದ್ದು: ಬಿವೈ ವಿಜಯೇಂದ್ರಗೆ ನೆಟ್ಟಿಗರ ತರಾಟೆ

ದಿವಾನ್ ಮಿರ್ಜಾ ಇಸ್ಮಾಯಿಲ್ ಮಹಾರಾಜರನ್ನು ಮೆರವಣಿಗೆ ಮಾಡಿಸ್ತಿದ್ರು: ಸಿದ್ದರಾಮಯ್ಯ

ಸೌಜನ್ಯ ಪ್ರಕರಣದಲ್ಲಿ ಮರುತನಿಖೆ ಬೇಕಾದ್ರೆ ಕೋರ್ಟ್ ಗೆ ಹೋಗಲಿ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments