Select Your Language

Notifications

webdunia
webdunia
webdunia
webdunia

ಹವಾಮಾನ ಮುನ್ಸೂಚೆನೆ

ಹವಾಮಾನ ಮುನ್ಸೂಚೆನೆ
bangalore , ಭಾನುವಾರ, 2 ಜನವರಿ 2022 (20:16 IST)
ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಭಾಗಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಮಳೆಯ ಸಾಧ್ಯತೆ ಕಡಿಮೆ.
ಸಕ್ಲೇಶ್ಪುರ, ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಛಳಿಯ ಜೊತೆಗೆ ಒಣ ಹವೆ ಮುಂದುವರಿಯಲಿದೆ.
ಈಗಿನ ಮುನ್ಸೂಚೆನೆಯಂತೆ ಜನವರಿ 7ನೇ ತಾರಿಕಿನಿಂದ ದಕ್ಷಿಣ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮತ್ತೆ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಬದಲಾಗಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿ ಮತ್ತೆ ಕೋವಿಡ್‌ ಹೆಚ್ಚಳ: ತಾತ್ಕಾಲಿಕ ಆಸ್ಪತ್ರೆ ನಿರ್ಮಿಸಲು ರಾಜ್ಯಗಳಿಗೆ ಕೇಂದ್ರ ಸೂಚನೆ