Publish Date: Tue, 18 Jan 2022 (20:18 IST)
Updated Date: Tue, 18 Jan 2022 (20:21 IST)
ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಮಳೆಯ ಸಾಧ್ಯತೆ ಕಡಿಮೆ.
ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಜನವರಿ 20ರಿಂದ ರಾಜ್ಯದಾದ್ಯಂತ ಒಣಹವೆ ಮುಂದುವರಿಯಲಿದೆ.