Publish Date: Wed, 23 Feb 2022 (18:45 IST)
Updated Date: Wed, 23 Feb 2022 (18:48 IST)
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಕರಾವಳಿ ಭಾಗಗಳಲ್ಲಿ ಸ್ವಲ್ಪ ಹೆಚ್ಚಿರುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಾದ್ಯಂತ ಫೆಬ್ರುವರಿ 28ರ ತನಕವೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಈಗಿನ ಮುನ್ಸೂಚೆನೆಯಂತೆ ಮುಂದಿನ 10 ರಾಜ್ಯದ ಯಾವುದೇ ಭಾಗಗಳಲ್ಲಿ ಮಳೆಯ ಸಾಧ್ಯತೆ ಇರುವುದಿಲ್ಲ.