Select Your Language

Notifications

webdunia
webdunia
webdunia
webdunia

26.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ

26.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ
bangalore , ಮಂಗಳವಾರ, 25 ಜನವರಿ 2022 (19:19 IST)
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 27ನೇ ತಾರೀಕಿನಿಂದ ಛಳಿಯು ಕಡಿಮೆ ಆಗುವ ಮುನ್ಸೂಚೆನೆ ಇದೆ.
ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 
ಈಗಿನ ಮುನ್ಸೂಚೆನೆಯಂತೆ ನಾಳೆ ಮತ್ತು ನಾಡಿದ್ದು ಅಂದರೆ 26 ಮತ್ತು 27ರಂದು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆರೋಗ್ಯ ಕಾಪಾಡುವುದು ಅಗತ್ಯ