Select Your Language

Notifications

webdunia
webdunia
webdunia
webdunia

ಹವಾಮಾನ ವರದಿ:- 29.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಹವಾಮಾನ ವರದಿ:- 29.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ
bangalore , ಸೋಮವಾರ, 28 ಮಾರ್ಚ್ 2022 (20:50 IST)
ಕೊಡಗು, ಆಗುಂಬೆ, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡು ಪ್ರದೇಶಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.ಈಗಿನ ಮುನ್ಸೂಚೆನೆಯಂತೆ ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಭಾರಿ ಮಳೆಯ ಸಾಧ್ಯತೆ ಕಡಿಮೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ (0-5mm) ಸಾಧ್ಯತೆ ಇರಬಹುದು.
ಅನಿರೀಕ್ಷಿತ ಬದಲಾವಣೆ ಹೊರತು ಪಡಿಸಿ ಈ ಸೂಚನೆ ನೀಡಲಾಗಿದೆ. ಬದಲಾವಣೆಗಳನ್ನು ಆಮೇಲೆ ನೀಡಲಾಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಟಿಪ್ಪು ಪಠ್ಯ ಪರಿಷ್ಕರಣೆ : ಶಿಕ್ಷಣ ಸಚಿವರಿಂದ ಇಂದೇ ಮಹತ್ವದ ತೀರ್ಮಾನ ಸಾದ್ಯತೆ