ಮದುವೆ ಸಂಭ್ರಮ ಮುಗಿಸಿ ಊರು ಸೇರಬೇಕಾದವರು ಮಸನಕ್ಕೆ!

Webdunia
ಶನಿವಾರ, 16 ಏಪ್ರಿಲ್ 2022 (09:37 IST)
ಗದಗ : ಮದುವೆ ಮುಗಿಸಿ ಹೊರಟಿದ್ದ ಟ್ರಾಕ್ಟರ್ವೊಂದು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 15 ಕ್ಕೂ ಹೆಚ್ಚು ಜನರು ಆಸ್ಪತ್ರೆ ಸೇರಿದ ಘಟನೆ ಜಿಲ್ಲೆ ಶಿರಹಟ್ಟಿ ತಾಲೂಕಿನ ಹಂಗನಕಟ್ಟಿ ಬಳಿ ನಡೆದಿದೆ.

15 ವರ್ಷದ ಬಾಲಕ ಪ್ರದೀಪ್ ಕರಿಬಸಣ್ಣವರ್, ಹಾಗೂ 19 ವರ್ಷದ ಯುವಕ ವಿನಾಯಕ ಸಬನೇಶಿ ಮೃತ ದುರ್ದೈವಿಗಳು. ಹಂಗನಕಟ್ಟಿ ಗ್ರಾಮದಲ್ಲಿ ಮದುವೆ ಮುಗಿಸಿಕೊಂಡು ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣಕ್ಕೆ ಹೊರಟಿದ್ದರು.

ಈ ವೇಳೆ ಹಂಗನಕಟ್ಟಿ ಕ್ರಾಸ್ನ ತಿರುವಿನ ವೇಳೆ ಟ್ರಾಲಿ ಹುಕ್ಕಾ ಕಟ್ ಆಗಿ ಪಲ್ಟಿಯಾಗಿದೆ. ಈ ವೇಳೆ ಗಾಯಾಳುಗಳನ್ನು ಶಿರಹಟ್ಟಿ ತಾಲೂಕ ಆಸ್ಪತ್ರೆ ಹಾಗೂ ಗಂಭೀರ ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇನ್ನೇನು ಮದುವೆ ಸಂಭ್ರಮ ಮುಗಿಸಿ ಊರು ಸೇರಬೇಕಾದವರು ಮಸನ ಹಾಗೂ ಆಸ್ಪತ್ರೆ ಸೇರಿದ್ದು ವಿಪರ್ಯಾಸ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಜಿಲ್ಲೆಯ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಸರಗೋಡಿನಲ್ಲಿ ಕನ್ನಡಿಗರಿಗೆ ಅನ್ಯಾಯ: ಕೊನೆಗೂ ಕರ್ನಾಟಕದ ಆರೋಪಕ್ಕೆ ಉತ್ತರಿಸಿದ ಕೇರಳ ಸಿಎಂ

ನೆಹರೂ ಒಪ್ಪಿಗೆಗೆ ವಿರುದ್ಧವಾಗಿ ಐತಿಹಾಸಿಕ ಸೋಮನಾಥ ಮಂದಿರ ನಿರ್ಮಾಣ: ಗೋವಿಂದ ಕಾರಜೋಳ

ಅಯೋಧ್ಯೆಯ ರಾಮಮಂದಿರ ಸುತ್ತಮುತ್ತಲ ಪ್ರದೇಶದಲ್ಲಿ ಮಾಂಸಾಹಾರ ನಿಷೇಧ

ಶಬರಿಮಲೆ ಚಿನ್ನ ಕಳವು ಪ್ರಕರಣ, ಬಂಧಿತರಾದ ರಾಜೀವರ್‌ ಆರೋಗ್ಯದಲ್ಲಿ ಏರುಪೇರು

ಹರಿಪುರ್ಧರ್ ಭೀಕರ ಬಸ್ ಅಪಘಾತ, ಏರುತ್ತಲೇ ಇದೆ ಮೃತರ ಸಂಖ್ಯೆ

ಮುಂದಿನ ಸುದ್ದಿ
Show comments