Daily Horoscope
✕

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಬಹುತೇಕ ಯಶಸ್ವಿ

Webdunia
ಸೋಮವಾರ, 10 ಜನವರಿ 2022 (06:44 IST)
ಬೆಂಗಳೂರು : ರಾಜ್ಯದಲ್ಲಿ 2ನೇ ದಿನದ ವೀಕೆಂಡ್ ಕರ್ಫ್ಯೂ ಬಹುತೇಕ ಯಶಸ್ವಿ ಆಗಿದೆ.

ಬೆಂಗಳೂರು ಹೆಚ್ಚು ಕಡಿಮೆ ಸ್ತಬ್ಧವಾಗಿತ್ತು. ಆದರೆ ಭಾನುವಾರ ಅಂತ ಚಿಕನ್, ಮಟನ್ ಮಾರ್ಕೆಟ್, ತರಕಾರಿ, ದಿನಸಿ ಅಂಗಡಿಗಳ ಮುಂದೆ ಜನಕಂಡು ಬಂದ್ರು.

ಬಸ್ ಕೊರತೆ ಕಾರಣ ರೈಲ್ವೇ ಸ್ಟೇಷನ್ನಲ್ಲಿ ಎಂದಿಗಿಂತ ಜನ ಜಾಸ್ತಿ ಇದ್ರು. ಕೂಲಿಕಾರ್ಮಿಕರು ಗಂಟು ಮೂಟೆ ಸಮೇತ ಊರಿಗೆ ಹೊರಟು ನಿಂತಿದ್ರು.

ಅನಗತ್ಯವಾಗಿ ಓಡಾಡ್ತಿದ್ದ ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ರು. ಕೋಳಿ ಖರೀದಿಗೆ ಬೈಕ್ನಲ್ಲಿ ಬಂದಿದ್ದ ಯುವಕರು ಲಾಕ್ ಆದರು.  ಬೈಕ್ ಕೂಡ ಸೀಜ್ ಆಯ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments