ವೀಕೆಂಡ್ ಕರ್ಫ್ಯೂ : ಮದ್ಯ ಪಾರ್ಸೆಲ್‌ಗೆ ಅವಕಾಶ ಕೊಡಿ ಸಿಎಂಗೆ ಮನವಿ

Webdunia
ಸೋಮವಾರ, 17 ಜನವರಿ 2022 (13:42 IST)
ಬೆಂಗಳೂರು : ವೀಕೆಂಡ್ ಕರ್ಫ್ಯೂ ಹಿಂತೆಗೆಯಿರಿ, ಹಿಂತೆಗೆತ ಆಗದಿದ್ದಲ್ಲಿ ಮದ್ಯ ಪಾರ್ಸೆಲ್ಗೆ ಸಮಯ ನಿಗದಿ ಮಾಡಿ ಎಂದು ಮದ್ಯ ಮಾರಾಟಗಾರರ ಸಂಘ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದೆ.

ವೀಕೆಂಡ್ ಕರ್ಫ್ಯೂ ಸ್ಥಗಿತಗೊಳಿಸಿ, ನೈಟ್ ಕರ್ಫ್ಯೂ ಮುಂದುವರೆಸಿ. ವೀಕೆಂಡ್ ಕರ್ಫ್ಯೂ ಹಿಂತೆಗೆತ ಆಗದಿದ್ದಲ್ಲಿ ಮದ್ಯ ಪಾರ್ಸೆಲ್ಗೆ ಸಮಯ ನಿಗದಿ ಮಾಡಿ. ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ರವರೆಗೆ ಮದ್ಯ ಪಾರ್ಸೆಲ್ಗೆ  ಅನುಮತಿ ಕೊಡುವಂತೆ ಪತ್ರದ ಮೂಲಕ ಮದ್ಯ ಮಾರಾಟಗಾರರ ಸಂಘ ಇಂದು ಮನವಿ ಮಾಡಿಕೊಂಡಿದೆ. 

ಇಂದು ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಮದ್ಯ ಮಾರಾಟಗಾರರ ಸಂಘ ಅನುಮತಿಸಲು ಮನವಿ ಮಾಡಿಕೊಂಡಿದ್ದು, ಸಿಎಂ ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬ ಕುತೂಹಲವಿದೆ. 

ಇಂದು ಸಂಜೆ ಕೋವಿಡ್ ಸಂಬಂಧಪಟ್ಟಂತೆ ಬೊಮ್ಮಾಯಿ ನೇತೃತ್ವದಲ್ಲಿ ವರ್ಚುವಲ್ ಸಭೆ ನಡೆಯಲಿದ್ದು, ಸಿಎಂ, ಮಂತ್ರಿಗಳಿಂದ ಮತ್ತು ತಜ್ಞರಿಂದ ರಾಜ್ಯದಲ್ಲಿ ಕೊರೊನಾ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments