Webdunia - Bharat's app for daily news and videos

Install App

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ: ನಟ ಜಗ್ಗೇಶ್ ವಿರುದ್ಧ ದೂರು

Webdunia
ಗುರುವಾರ, 30 ಮಾರ್ಚ್ 2017 (12:10 IST)
ಮೈಸೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಮುಂದಿನ ವಾರ ನವರಸನಾಯಕ ಜಗ್ಗೇಶ್ ಪಾಲ್ಗೊಳ್ಳುತ್ತಿದ್ದಾರೆ. ಆದರೆ ಇದಕ್ಕೀಗ ಸಂಕಟ ಎದುರಾಗಿದೆ.

 

CLICK HERE.. ಸುದೀಪ್ ಹೆಸರಲ್ಲಿ ನಕಲಿ ಟ್ವೀಟ್ ಸೃಷ್ಟಿಸಿ ಅವಾಂತರ

ಬಿಜೆಪಿ ನಾಯಕರೂ ಆಗಿರುವ ಜಗ್ಗೇಶ್ ಈ ಕಾರ್ಯಕ್ರಮದ ಮೂಲಕ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡುವ ಸಾಧ್ಯತೆಯಿದೆ. ಹೀಗಾಗಿ ಉಪಚುನಾವಣೆ ಹಿನ್ನಲೆಯಲ್ಲಿ ಈ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧ ವಿಧಿಸಬೇಕೆಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

 
ಈ ಬಗ್ಗೆ ಮಾತನಾಡಿರುವ ಜಗ್ಗೇಶ್, ಚುನಾವಣೆಗೂ, ಕಾರ್ಯಕ್ರಮಕ್ಕೂ ಸಂಬಂಧವಿಲ್ಲ. ಹಾಗಿದ್ದರೂ, ಚುನಾವಣಾ ಆಯೋಗ ಕ್ರಮ ಕೈಗೊಂಡರೆ ನನ್ನ ಅಭ್ಯಂತರವಿಲ್ಲ. ನಿಮ್ಮ ಘಟಾನುಘಟಿ ನಾಯಕರೆನಿಸಿದ್ದ ಎಸ್ ಎಂ ಕೃಷ್ಣ ಅವರೇ ಬಿಜೆಪಿ ಬಂದಿರುವ ಏಟು ನಿಮಗೆ ತಡೆಯಲಾಗಿಲ್ಲ. ಇನ್ನು ಈ ರೀತಿಯ ಮಾರ್ಗಗಳಿಂದ ಬಿಜೆಪಿಯನ್ನು ತಡೆಯುವ ಯತ್ನ ಬೇಡ ಎಂದು ಜಗ್ಗೇಶ್ ಕಾಂಗ್ರೆಸ್ ಗೆ ಟಾಂಗ್ ಕೊಟ್ಟಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ರಾಜಮನೆತನದ ತ್ಯಾಗದ ಫಲವೇ ಕೆಆರ್‌ಎಸ್ ಡ್ಯಾಂ: ಮಹಾದೇವಪ್ಪ ಹೇಳಿಕೆಗೆ ಸುಬುಧೇಂದ್ರ ತೀರ್ಥ ಪ್ರತಿಕ್ರಿಯೆ

ಜಾರ್ಖಂಡ್‌ ಮಾಜಿ ಸಿಎಂ ಸಿಬು ಸೊರೇನ್ ನಿಧನ: ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಮಾಜಿ ಸಿಎಂ ಶಿಬು ಸೊರೆನ್ ನಿಧನ: ಮೂರು ದಿನಗಳ ಶೋಕಾಚರಣೆ ಘೋಷಿಸಿದ ಜಾರ್ಖಂಡ್‌ ಸರ್ಕಾರ

ಮುಂದಿನ ಸುದ್ದಿ
Show comments