Select Your Language

Notifications

webdunia
webdunia
webdunia
webdunia

ಭಗವದ್ಗೀತೆ ಅಳವಡಿಕೆಗೆ ಸ್ವಾಗತ : ಡಿಕೆಶಿ

ಭಗವದ್ಗೀತೆ ಅಳವಡಿಕೆಗೆ ಸ್ವಾಗತ : ಡಿಕೆಶಿ
ಬೆಂಗಳೂರು , ಶುಕ್ರವಾರ, 25 ಮಾರ್ಚ್ 2022 (08:16 IST)
ಕೊಪ್ಪಳ : ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಯನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ.

ಭಗವದ್ಗೀತೆ ನಮ್ಮ ದೇಶದ ಅಸ್ಮೀತೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ದೇಶದ ಧರ್ಮ ಗ್ರಂಥವನ್ನ ಪಠ್ಯದಲ್ಲಿ ಅಳವಡಿಸುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.

ಇಡೀ ದೇಶಕ್ಕೆ ರಾಮಾಯಣ, ಮಹಾಭಾರತ ಪರಿಚಯ ಮಾಡಿಕೊಟ್ಟಿದ್ದೆ ಕಾಂಗ್ರೆಸ್. ದೂರದರ್ಶನದ ಮೂಲಕ ಭಗವದ್ಗೀತೆಯನ್ನು ಪ್ರಚಾರ ಮಾಡಿದ್ದು ನಮ್ಮ ಪಕ್ಷ. ಇದರ ಜೊತೆಗೆ ದೇಶದ ಎಲ್ಲಾ ಧರ್ಮವನ್ನ ಕಾಂಗ್ರೆಸ್ ಗೌರವಿಸಿತ್ತದೆ ಎಂದಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಯುದ್ಧ : ಮುರಿದು ಬಿತ್ತು ಪುಟಿನ್ ಮಗಳ ಮದುವೆ!