Webdunia - Bharat's app for daily news and videos

Install App

ಕಲ್ಯಾಣ ಕರ್ನಾಟಕದ 115 ಖಾಲಿ ಹುದ್ದೆ ಭರ್ತಿಗೆ ಮುಂದಾದ ಸರಕಾರ

Webdunia
ಶುಕ್ರವಾರ, 26 ಜೂನ್ 2020 (20:45 IST)
ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ರಾಜ್ಯ ಸರಕಾರ ಮುಂದಾಗಿದೆ.

ಪಶುಸಂಗೋಪನೆ ಇಲಾಖೆಯ ಕಲ್ಯಾಣ ಕರ್ನಾಟಕ ಭಾಗದಲ್ಲಿ 371 ಜೆ ಅನುಚ್ಚೇದದ ಭಾಗವಾಗಿರುವ ಬ್ಯಾಕ್ ಲಾಗ್ ಹುದ್ದೆಗಳು ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದವು. ಈ ಹಿಂದೆ ಅಧಿಕಾರದಲ್ಲಿದ್ದಕಾಂಗ್ರೆಸ್ ಸರ್ಕಾರ ಹುದ್ದೆಗಳನ್ನು ಭರ್ತಿ ಮಾಡದೆ ನಿರ್ಲಕ್ಷ ತೊರಿತ್ತು. ಈಗ ಬ್ಯಾಕ್ ಲಾಗ್  ಹುದ್ದೆಗಳನ್ನು ತುಂಬಿಕೊಳ್ಳಲು ಕ್ರಮ ವಹಿಸಲಾಗಿದ್ದು ಸದ್ಯದಲ್ಲೆಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಕೋವಿಡ್-19 ಸಂಕಷ್ಟದ ಸಮಯದಲ್ಲಿ ಉದ್ಯೋಗ ಸೃಷ್ಟಿ ಆಗುತ್ತಿರುವುದು ಮತ್ತಷ್ಟು ಸಂತಸ ತಂದಿದೆ ಎಂದು ಸಚಿವರು ಹೇಳಿದ್ದಾರೆ.  ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಿಕೊಳ್ಳುವ ಕುರಿತು  ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದರ ಪರಿಣಾಮವಾಗಿ  ಖಾಲಿ ಇರುವ ಹುದ್ದೆಗಳನ್ನುಶ್ರೀಘ್ರದಲ್ಲಿ ತುಂಬಿಕೊಳ್ಳುಲು ಕ್ರಮ ಕೈಗೊಳ್ಳುದಾಗಿ ಸಿ.ಎಂ ಭರವಸೆ ನೀಡಿದ್ದರು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments