Webdunia - Bharat's app for daily news and videos

Install App

ವೆಲ್ಲಸ್ಲಿ ಸೇತುವೆ ಮುಳುಗಡೆ: ಮುಖ್ಯರಸ್ತೆ ಮಾಯ

Webdunia
ಭಾನುವಾರ, 11 ಆಗಸ್ಟ್ 2019 (17:18 IST)
ಭಾರೀ ಪ್ರವಾಹಕ್ಕೆ ಪ್ರಸಿದ್ಧವಾಗಿರೋ ವೆಲ್ಲಸ್ಲಿ ಸೇತುವೆ ಮುಳುಗಡೆಯಾಗಿರೋದು ಜನರ ಆತಂಕ ಹೆಚ್ಚು ಮಾಡಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ವೆಲ್ಲಸ್ಲಿ ಸೇತುವೆ ಮುಳುಗಡೆಯಾಗಿದೆ.  

ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಬ್ರಿಡ್ಜ್ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ಭಾರೀ ಪ್ರಮಾಣದ ನೀರಿನಿಂದಾಗಿ ಮಂಡ್ಯ ಪಟ್ಟಣ- ಶ್ರೀರಂಗಪಟ್ಟಣ ಮತ್ತು ರಸ್ತೆಗಳನ್ನು ನೋಡುವುದಕ್ಕೆ ಕಣ್ಣಿಗೆ ಮಾಯವಾಗಿವೆ.

ಕೆ.ಆರ್. ಎಸ್ . ಅಣೆಕಟ್ಟಿನ ನೀರು ಒಳಹರಿವನ್ನು ಬಿಡಲಾಗಿದೆ. ಇದರಿಂದಾಗಿ ನೀರಿನ ಹರಿವ ಮಟ್ಟ ಮತ್ತಷ್ಟು ಹೆಚ್ಚಾಗಿದೆ. ಅಪಾರ ಪ್ರಮಾಣದ ನೀರಿನಿಂದಾಗಿ ಸುತ್ತಲಿನ ಜನರು ತೀವ್ರ ತೊಂದರೆಗೆ ಒಳಗಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳು ಎಂದಿಗೂ ಭಯೋತ್ಪಾದಕರಾಗಲು ಸಾಧ್ಯವಿಲ್ಲ: ಸಂಸತ್ತಿ‌ನಲ್ಲಿ ಗುಡುಗಿದ ಅಮಿತ್ ಶಾ

ಏನಿದು ಮಾಲೆಗಾಂವ್ ಸ್ಫೋಟ ಪ್ರಕರಣ: ಸಾದ್ವಿ ಪ್ರಜ್ಞಾ ಸಿಂಗ್ ಪಾತ್ರವೇನು

ಧರ್ಮಸ್ಥಳದಲ್ಲಿ ಕೊನೆಗೂ ಪತ್ತೆಯಾಯ್ತು ಮೂಳೆ: ಹೇಗಿತ್ತು ಶವದ ಸ್ಥಿತಿ ಇಲ್ಲಿದೆ ವಿವರ

ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ಸಾಕ್ಷಿ ಇದೆ: ಸಿದ್ದರಾಮಯ್ಯ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಮುಂದಿನ ಸುದ್ದಿ
Show comments