ರೆಡ್ ಜೋನ್ ಗಳಿಗೆ ಏನೆಲ್ಲ ಕಟ್ಟು ನಿಟ್ಟಿನ ನಿಯಮ ಜಾರಿ?

Webdunia
ಶುಕ್ರವಾರ, 7 ಜನವರಿ 2022 (09:24 IST)
ರಾಜ್ಯದಲ್ಲಿ ಒಮಿಕ್ರಾನ್ ಹರಡುವಿಕೆಯನ್ನು ನಿಯಂತ್ರಿಸಲು ಸರ್ಕಾರ ನೈಟ್ ಕರ್ಪ್ಯೂ ಹಾಗೂ ವೀಕೆಂಡ್ ಕರ್ಪ್ಯೂ ಜಾರಿ ಮಾಡಿದೆ.
 
ರೆಡ್ ಜೋನ್ ಜಿಲ್ಲೆಯಾಗಿರುವ ಬೆಂಗಳೂರು ನಗರದಲ್ಲಿ 1 ರಿಂದ 9 ಹಾಗೂ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳ ಭೌತಿಕ ತರಗತಿ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.

ಹೀಗಾಗಿ ಎಲ್ಲ ಕೋಚಿಂಗ್ ಕೇಂದ್ರಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚನೆ ನೀಡಲಾಗಿದೆ. ವಿಕೆಂಡ್ ಕರ್ಪ್ಯೂ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ,

ಅನುದಾನಿತ ಮತ್ತು ಅನುದಾನರಹಿತ ಶಾಲೆಗಳನ್ನು ನಡೆಸದಿರಲು ಸೂಕ್ತ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಅಲ್ಲದೇ ಆಯಾ ಜಿಲ್ಲೆಗಳ ಉಪನಿರ್ದೇಶಕರಿಗೆ ಈ ಬಗ್ಗೆ ಗಮನಹರಿಸಲು ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಷನ್ ಇದೆ ಅಂತ ಮೋದಿ ಸೋಮನಾಥ ಮಂದಿರ ಸಂಭ್ರಮಾಚರಣೆ ಡ್ರಾಮಾ ಮಾಡ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಕೊನೆಗೂ ರಾಹುಲ್ ಗಾಂಧಿ ಭೇಟಿಗೆ ಮುಹೂರ್ತ ಫಿಕ್ಸ್: ಕುರ್ಚಿ ಕದನದ ಕ್ಲೈಮ್ಯಾಕ್ಸ್

Karnataka Weather: ಕರ್ನಾಟಕಕ್ಕೆ ಇಂದೂ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ಶೀತಗಾಳಿ: ಪಾತಾಳಕ್ಕಿಳಿದ ತಾಪಮಾನ, ದೆಹಲಿಯಲ್ಲಿ ಆರೆಂಜ್ ಅಲರ್ಟ್

ಬೆಂಗಳೂರಿನ ಮಹಿಳಾ ಸೇನಾಧಿಕಾರಿಗೆ ವಿಶ್ವಸಂಸ್ಥೆಯ ಸೆಕ್ರಟರಿ ಜನರಲ್ ಪ್ರಶಸ್ತಿ

ಮುಂದಿನ ಸುದ್ದಿ
Show comments