ಇಂದು ಬಿಡುಗಡೆಯಾಗಲಿರುವ ಮಾಜಿ ಪ್ರಧಾನಿ ದೇವೇಗೌಡರ ಕುರಿತ ಪುಸ್ತಕದಲ್ಲಿ ಏನೇನಿದೆ ಗೊತ್ತಾ…?

Webdunia
ಶನಿವಾರ, 23 ಡಿಸೆಂಬರ್ 2017 (11:00 IST)
ಬೆಂಗಳೂರು: ಇಂದು ಮಾಜಿ ಪ್ರಧಾನಿ ದೇವೆಗೌಡ  ಅವರ  ಬಗ್ಗೆ ಬರೆದ ‘ಸಾಧನೆಯ ಶಿಖರಾರೋಹಣ’ ಎಂಬ ಪುಸ್ತಕ ಬಿಡುಗಡೆಯಾಗುತ್ತಿದ್ದು,ಇದನ್ನು ಸುಪ್ರೀಂಕೋರ್ಟ್ ನ ನಿವೃತ್ತ ಮುಖ್ಯ ನಾಯಾಧೀಶರಾದ ಎಂ.ಎನ್.ವೆಂಕಟಾಚಲಯ್ಯ ಅವರು ಬಿಡುಗಡೆಗೊಳಿಸಲಿದ್ದಾರೆ. ಈ ಸಂದರ್ಭದ ವೇಳೆ ಕೃಷಿ ವಿಶ್ವವಿದ್ಯಾಯಲದಲ್ಲಿ ಸಮಾರಂಭವೊಂದನ್ನು ಆಯೋಜಿಸಲಾಗಿದೆ.


‘ಸಾಧನೆಯ ಶಿಖರಾರೋಹಣ’ ಪುಸ್ತಕದಲ್ಲಿ ಮಾಜಿ ಪ್ರಧಾನಿ ದೇವೆಗೌಡ  ಅವರು ಮಾಡಿರುವ ಸಾಧನೆಗಳು ಹಾಗು ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ಷಡ್ಯಂತ್ರಗಳನ್ನು ಬಗ್ಗೆ ಬರೆಯಲಾಗಿದೆ. ಈ ಪುಸ್ತಕವನ್ನು ಡಾ.ಪ್ರಧಾನ್ ಗುರುದತ್ತ ಹಾಗು ಡಾ.ಸಿ.ನಾಗಣ್ಣಅವರು ಬರೆದಿದ್ದು, ರಾಜ್ಯ ರಾಜಕರಣದಲ್ಲಿ ಈ ಪುಸ್ತಕ ಬಾರಿ ಸಂಚಲನ ಮೂಡಿಸಲಿದೆ ಎನ್ನಲಾಗಿದೆ. ಇದರಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಬಗ್ಗೆಯೂ ಉಲ್ಲೇಖಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನಕ್ಕೆ ಟಿ ಶರ್ಟ್ ಧರಿಸಿ ಬರಬೇಡಿ ಎಂದ ಸ್ಪೀಕರ್ ಖಾದರ್: ರಾಹುಲ್ ಗಾಂಧಿ ಹೀಗೇ ಬರ್ತಾರಲ್ವಾ ಎಂದ ನೆಟ್ಟಿಗರು

ಕಾಸರೋಗೋಡು ತೆಯ್ಯಂ ಹೊಡೆತಕ್ಕೆ ಯುವಕನ ಸ್ಥಿತಿ ಏನಾಯ್ತು: ಭಯಾನಕ ವಿಡಿಯೋ ನೋಡಿ

Karnataka Weather: ವಿಪರೀತ ಚಳಿಯಿಂದ ನಡುಗುತ್ತಿದ್ದರೆ ಇಂದು ಗುಡ್ ನ್ಯೂಸ್

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮುಂದಿನ ಸುದ್ದಿ
Show comments