Daily Horoscope

ಪ್ರವಾಹಕ್ಕೆ ಸೆಡ್ಡು ಹೊಡೆದವ ಏನಾದ?: ಮಾನವೀಯತೆ ಮರೆತ ಮನಸ್ಸುಗಳು

Webdunia
ಶನಿವಾರ, 17 ಆಗಸ್ಟ್ 2019 (16:49 IST)
ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆಯನ್ನ ಮರೆತ ಜನರು ವಿಡಿಯೋ ಮಾಡಿ ಅಮಾನವೀಯತೆ ಮೆರೆದಿದ್ದಾರೆ.

ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯ ಪರದಾಟ ಮುಂದುವರಿದಿತ್ತು. ಕೃಷ್ಣಾ ನದಿಯ ಸೆಳೆತಕ್ಕೆ ಸಿಲುಕಿ ಸಾವು ಬದುಕಿನ ಮಧ್ಯೆ ವ್ಯಕ್ತಿಯ ಹೋರಾಟ ನಡೆಸಿದ್ದಾನೆ.

ಜನವಾಡದ ತನ್ನ ಮನೆಯ ಪರಿಸ್ಥಿತಿ ನೋಡಲು ಈಜಿ ಹೋಗಿದ್ದ ವ್ಯಕ್ತಿ ನೀರಿನ ಪ್ರವಾಹಕ್ಕೆ ಸಿಲುಕಿದ್ದಾನೆ.

ಮಹಾದೇವ ಎಂಬ ವ್ಯಕ್ತಿಯಿಂದ ನದಿ ದಾಟುವ ಹುಚ್ಚು ಧೈರ್ಯ ಪ್ರದರ್ಶನ ಮಾಡಿದ್ದಾನೆ. ಜನವಾಡ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗ್ರಾಮವಾಗಿದೆ.

ನದಿಯಲ್ಲಿ ವ್ಯಕ್ತಿ ಕೊಚ್ಚಿ ಹೋಗುತ್ತಿದ್ದರೂ ಮೂಕ ಪ್ರೇಕ್ಷಕರಾಗಿ ಜನ ನೋಡುತ್ತಾ ನಿಂತಿದ್ದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments