ಮುರುಘಾ ಶ್ರೀಗಳ ಬಗ್ಗೆ ಮಠದ ಮಕ್ಕಳ ಮನದಾಳದ ಮಾತುಗಳೇನು?

Webdunia
ಶನಿವಾರ, 3 ಸೆಪ್ಟಂಬರ್ 2022 (10:58 IST)
ಚಿತ್ರದುರ್ಗ : ಲೈಂಗಿಕ ಕಿರುಕುಳ ಆರೋಪದ ಮೇಲೆ ಮುರುಘಾ ಮಠದ ಶ್ರೀಗಳು ಜೈಲುಪಾಲಾಗಿದ್ದು, ಮಠದಲ್ಲಿ ನೀರವ ಮೌನ ಆವರಿಸಿದೆ.

ಕಳೆದ ಎರಡು ದಿನಗಳಿಂದ ಶ್ರೀಗಳನ್ನು ಕಂಡಿಲ್ಲ ಎಂದು ಮಠದ ಮಕ್ಕಳು ಬೇಸರವನ್ನು ವ್ಯಕ್ತಪಡಿಸುತ್ತಿದ್ದಾರೆ.

ಶ್ರೀಗಳನ್ನು ನೋಡದೇ ಎರಡು ದಿನ ಕಳೆದಿದೆ. ಎರಡು ದಿನಗಳಿಂದ ನಮಗೆ ದೇವರ ದರ್ಶನ ಇಲ್ಲ. ಶ್ರೀಗಳು ಆರೋಪ ಮುಕ್ತರಾಗಿ ಬರುತ್ತಾರೆ ಎಂದು ಮಠದ ವಿದ್ಯಾರ್ಥಿಗಳು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. 

ಶ್ರೀಗಳು ನೂರಾರು ಅನಾಥ ಮಕ್ಕಳಿಗೆ ಆಶ್ರಯ ಕೊಟ್ಟಿದ್ದಾರೆ. ತಂದೆ-ತಾಯಿ ಕಳೆದುಕೊಂಡವರಿಗೆ ಶ್ರೀಗಳೇ ತಂದೆ-ತಾಯಿ ಆಗಿದ್ದರು. ಮಠದ ವಿದ್ಯಾರ್ಥಿಗಳ ಬಗ್ಗೆ ಅತೀವ ಕಾಳಜಿ ತೋರಿಸುತ್ತಿದ್ದರು. ಶ್ರೀಗಳ ಪ್ರೀತಿಯನ್ನು ನಾವು ಎರಡು ದಿನಗಳಿಂದ ಕಳೆದುಕೊಂಡಿದ್ದೇವೆ ಎಂದು ದುಃಖದಿಂದ ಮಕ್ಕಳು ನುಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ