ಮೊಹಮ್ಮದ್ ಹ್ಯಾರಿಸ್ ಅವರ ಜಾಮೀನು ಅರ್ಜಿಯಲ್ಲಿ ಏನೇನಿದೆ ಗೊತ್ತಾ...?

Webdunia
ಶುಕ್ರವಾರ, 23 ಫೆಬ್ರವರಿ 2018 (10:42 IST)
ಬೆಂಗಳೂರು : ವಿದ್ವತ್ ಮೇಲೆ ಹಲ್ಲೆ ನಡೆಸಿ ಜೈಲು ಸೇರಿರುವ ಶಾಸಕ ಹ್ಯಾರಿಸ್ ಪುತ್ರ ರೌಡಿ ನಲಪಾಡ್ ಅವರ ಜಾಮೀನು ಅರ್ಜಿ ವಿಚಾರಣೆ ಶುಕ್ರವಾರ (ಇಂದು) ನಡೆಯಲಿದ್ದು, ಆದರೆ ಜಾಮೀನು ಕೋರಿ ನಲಪಾಡ್ ಸಲ್ಲಿಸಿರುವ ಅರ್ಜಿಯಲ್ಲಿ ವಿರೋಧ ಪಕ್ಷ ಹಾಗು ಮಾಧ್ಯಮಗಳ ಮೇಲೆ ಆರೋಪ ಮಾಡಿದ್ದಾರೆ ಎಂದು ತಿಳಿದುಬಂದಿದೆ.


ರೌಡಿ ನಲಪಾಡ್ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯಲ್ಲಿ,’ ರಾಜಕೀಯ ಮೈಲೇಜ್‍ಗಾಗಿ ಶತ್ರುಗಳು ಈ ರೀತಿ ಮಾಡಿದ್ದಾರೆ. ಚುನಾವಣಾ ಸಮಯವಾದ್ದರಿಂದ ನನ್ನನ್ನು ಸೋಲಿಸಲು ಈ ರೀತಿಯ ಕುತಂತ್ರ ಮಾಡಲಾಗಿದೆ. ಇದರಿಂದ ತಮ್ಮ ಕ್ಷೇತ್ರದ ಮತದಾರರನ್ನು ಸೆಳೆಯಲು ಪ್ರತಿಪಕ್ಷಗಳು ಹುನ್ನಾರ ಮಾಡಿವೆ. ಮಾಧ್ಯಮಗಳು ಅನಾವಶ್ಯಕವಾಗಿ ಇದನ್ನು ಹೈಪ್ ಮಾಡಿದೆ. ನನ್ನ ಮೇಲೆ ದೂರು ದಾಖಲಿಸಿರುವುದು ಸುಳ್ಳು ಕೇಸ್. ಆಧಾರ ರಹಿತವಾದ, ರಾಜಕೀಯ ದುರುದ್ದೇಶದಿಂದ ಕೇಸ್ ದಾಖಲಿಸಲಾಗಿದೆ. ನನ್ನ ಹಾಗೂ ತಂದೆಯ ಏಳಿಗೆ ಸಹಿಸದವರು ಆಧಾರ ರಹಿತ ಕೇಸ್ ದಾಖಲಿಸಿದ್ದಾರೆ. 10 ರಿಂದ 15 ಜನ ಹಲ್ಲೆ ಅಂತಿದೆ. ನಾನೇ ಹಲ್ಲೆ ಮಾಡಿದ್ದೇನೆ ಅಂತಿಲ್ಲ. ಹೀಗಾಗಿ ಜಾಮೀನು ನೀಡಬೇಕು’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments