Webdunia - Bharat's app for daily news and videos

Install App

ಕಾಲ್ ಮಾಡುವೆ ಅಂತ ಮೊಬೈಲ್ ಪಡೆದು ಏನು ಮಾಡುತ್ತಿದ್ರು?

Webdunia
ಶನಿವಾರ, 27 ಜುಲೈ 2019 (18:20 IST)
ತುಂಬಾ ಅರ್ಜಂಟ್ ವಿಷ್ಯ ಇದೆ. ಒಂದೇ ಒಂದು ಕಾಲ್ ಮಾಡಿ ಕೊಡುವೆ ನಿಮ್ಮ ಮೊಬೈಲ್ ಕೊಡಿ ಅಂತ ಹೇಳಿ ಮೊಬೈಲ್ ಪಡೆಯುತ್ತಿದ್ದ ಖತರ್ನಾಕ್ ಗ್ಯಾಂಗ್ ವೊಂದು ಮಾಡಬಾರದ ಕೆಲಸ ಮಾಡುತ್ತಿತ್ತು.

ಕಾಲ್ ಮಾಡಿ ಕೊಡುತ್ತೇನೆಂದು ಜನರಿಂದ ಮೊಬೈಲ್ ತೆಗೆದುಕೊಂಡು ಪರಾರಿಯಾಗುತಿದ್ದ ಕತರ್ನಾಕ್ ಗ್ಯಾಂಗ್ ನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಹಿರೇಪಾಳ್ಯ ಗೇಟ್ ನಲ್ಲಿ ಯುವಕನ ಬಳಿ ಮೊಬೈಲ್ ಕಿತ್ತುಕೊಂಡು ಪರಾರಿಯಾಗುತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ ಕಳ್ಳರು.  ಇಬ್ಬರು ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಗ್ರಾಮಸ್ಥರು. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಹಿರೇಪಾಳ್ಯದಲ್ಲಿ ಘಟನೆ ನಡೆದಿದೆ.

ಕಳ್ಳರನ್ನು ವಶಕ್ಕೆ ಪಡೆದಿರೋ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments