Daily Horoscope
✕

ಅಸಮಾಧಾನ ಮಾಡಿಕೊಂಡರೆ ನಾನೇನು ಮಾಡಲು ಆಗುತ್ತೆ : ಶಿವಕುಮಾರ್‌

Webdunia
ಭಾನುವಾರ, 28 ಮೇ 2023 (08:55 IST)
ಬೆಂಗಳೂರು : ಅಸಮಾಧಾನ ಮಾಡಿಕೊಂಡರೆ ನಾನೇನು ಮಾಡಲು ಆಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
 
ಹಲವು ಶಾಸಕರಿಗೆ ಮಂತ್ರಿ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ನಾನು ಸಾಕಷ್ಟು ಬಾರಿ ಅವಕಾಶ ವಂಚಿತನಾಗಿದ್ದೆ. ಧರಂ ಸಿಂಗ್, ಸಿದ್ದರಾಮಯ್ಯ ಸಂಪುಟದಲ್ಲಿ ನನಗೂ ಸಿಕ್ಕಿರಲಿಲ್ಲ. ನಾನು ತಾಳ್ಮೆಯಿಂದ ಕಾದಿದ್ದೆ ಎಂದು ಉತ್ತರಿಸಿದರು.

ಮಂತ್ರಿ ಸ್ಥಾನ ಸಿಗದ್ದಕ್ಕೆ ಅಸಮಾಧಾನ ಮಾಡಿಕೊಂಡರೆ ನಾನು ಏನು ಮಾಡಲು ಆಗುತ್ತೆ? ಮಾತನಾಡುವವರು ಮಾತನಾಡಲಿ. ನಾನೇನು ಮಾತನಾಡುವುದಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಚ್ಚಿದ ಕೋಣೆಯೊಳಗೆ ನಡೆಯುತ್ತಿತ್ತು ಪತಿಯ ವಿಕೃತಿ: ಈತ ಮಾಡುತ್ತಿದ್ದ ಕೆಲಸ ನೋಡಿದರೆ ನೀವೂ ಶಾಕ್ ಆಗ್ತೀರಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ರಸ್ತೆಯಲ್ಲೇ ಯುವತಿಯನ್ನು ಗುಂಡಿಕ್ಕಿ ಕೊಂದ ಮಾಜಿ ಪ್ರಿಯಕರ: ಭೀಕರ ದೃಶ್ಯ ಇಲ್ಲಿದೆ Video

ನಿಮ್ಮನ್ನು ಉದ್ದಾರ ಮಾಡಿದ್ರೆ ದಲಿತರ ಉದ್ದಾರ ಮಾಡಿದಂಗಾ…ಪ್ರಿಯಾಂಕ್ ಖರ್ಗೆ ವಿರುದ್ಧ ಜೆಡಿಎಸ್ ಟ್ವೀಟ್ ವಾರ್

ಪ್ರೇಯರ್ ಮಾಡುತ್ತಿರುವಾಗಲೇ ಶಿಲುಬೆ ತಲೆಗೇ ಬಿತ್ತು… ಚರ್ಚ್ ಫಾದರ್ ಧಾರುಣ ಸಾವಿನ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments