ಲಸಿಕೆ ಪಡೆಯುವಲ್ಲಿ ಜನರ ಉತ್ಸಾಹದ ಕಾರಣವಾದ್ರು ಏನು?

Webdunia
ಬುಧವಾರ, 8 ಡಿಸೆಂಬರ್ 2021 (10:59 IST)
ಬೆಂಗಳೂರು : ಜನರು ತುಂಬಾನೇ ಉತ್ಸಾಹದಿಂದ ಕೊರೊನಾ ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಸಿಕೆ ಡ್ರೈವ್ ಇಂದು ಕೂಡ ಮಾಡ್ತಿದ್ದೇವೆ. 7 ಕೋಟಿ 80 ಲಕ್ಷ ಡೋಸ್ ಲಸಿಕೆ ಕೊಡಲಾಗಿದೆ. ಶೇ.68 ಎರಡು ಡೋಸ್ ಪಡೆದವರ ಸಂಖ್ಯೆ ಆಗಿದೆ. ಜನರು ಉತ್ಸಾಹದಿಂದ ಲಸಿಕೆ ಹಾಕಿಸಿಕೊಳ್ತಿದ್ದಾರೆ. ಕರ್ನಾಟಕ ರಾಜ್ಯದ ಕ್ರಮ ಸರಿಯಾಗಿದೆ ಅಂತ ಕೇಂದ್ರ ಹೇಳಿದೆ.
 ಬೇರೆ ರಾಜ್ಯ ಕೂಡ ಇದನ್ನ ಪಾಲನೆ ಮಾಡಿ ಅಂತ ಹೇಳಿದೆ. ಯಾರು ಕೂಡ ಉದಾಸೀನ ಮಾಡಬಾರದು. ಹೊಸ ತಳಿ ಆಗಿರೋದ್ರಿಂದ ಮೃದು ಲಕ್ಷಣ ಕಾಣ್ತಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮ ನಾವು ತಗೋಬೇಕು ಎಂದು ಹೇಳಿದರು.
ಇದೇ ವೇಳೆ ಕ್ರಿಸ್ ಮಸ್ ಮತ್ತು ಹೊಸ ವರ್ಷಕ್ಕೆ ಟಫ್ ರೂಲ್ಸ್ ಜಾರಿಗೆ ತರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಈ ಬಗ್ಗೆ ಸಿಎಂ ಚರ್ಚೆ ಮಾಡ್ತಿದ್ದಾರೆ. ಆದಷ್ಟು ಬೇಗ ಸಿಎಂ ಈ ಬಗ್ಗೆ ನಿರ್ಧಾರ ಮಾಡ್ತಾರೆ. ನಾಳೆಯ ಸಭೆಯಲ್ಲೂ ಟಫ್ ರೂಲ್ಸ್ ಬಗ್ಗೆ ಚರ್ಚೆ ಆಗುತ್ತೆ ಎಂದು ತಿಳಿಸಿದರು.
ರಾಷ್ಟ್ರೀಯ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಕೂಡಾ ರಾಜ್ಯದ ಕ್ರಮಗಳನ್ನ ಮೆಚ್ಚಿಕೊಂಡಿದೆ. ಬೇರೆ ರಾಜ್ಯಗಳು ಕರ್ನಾಟಕ ಮಾದರಿ ಪಾಲನೆ ಮಾಡಿ ಅಂತ ಹೇಳಿದ್ದಾರೆ. ಹೀಗಾಗಿ ನಾವು ನಮ್ಮ ಕ್ರಮಗಳನ್ನು ಮುಂದುವರೆಸುತ್ತೇವೆ ಎಂದು ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments