Daily Horoscope
✕

ಮಹದಾಯಿ ಹೋರಾಟಗಾರರಿಗೆ ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದೇನು ಗೊತ್ತಾ...?

Webdunia
ಸೋಮವಾರ, 25 ಡಿಸೆಂಬರ್ 2017 (12:54 IST)
ಬೆಂಗಳೂರು: ಬಿಜೆಪಿ ಕಚೇರಿಯ ಎದುರು ನಡೆಯುತ್ತಿರುವ ಮಹದಾಯಿ ಹೋರಾಟಗಾರರ ಪ್ರತಿಭಟನೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬೆಂಬಲ ಸೂಚಿಸಿದ್ದಾರೆ.


ಮಹದಾಯಿ ಹೋರಾಟಗಾರರ ಮುಂದಾಳತ್ವ ವಹಿಸಿದ್ದ ವೀರೇಶ್ ಸೊಬರದಮಠ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ  ಹೆಚ್.ಡಿ.ದೇವೇಗೌಡ ಅವರು ಪ್ರತಿಭಟನೆಗೆ ಬೆಂಬಲ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ.


‘ನಿಮ್ಮ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಹೋರಾಟದ ಸ್ಥಳಕ್ಕೆ ಆಗಮಿಸಿ ಈ ಬಗ್ಗೆ ಮಾತನಾಡುವುದಾಗಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ’ ಎಂದು ವೀರೇಶ್ ಸೊಬರದಮಠ ಅವರು ತಿಳಿಸಿದ್ದಾರೆ. ಇದರಿಂದಾಗಿ ಈ ಹೋರಾಟಕ್ಕೆ ಮತ್ತಷ್ಟು ಬಲ ಸಿಕ್ಕಂತಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಮುಂದಿನ ಸುದ್ದಿ
Show comments