Publish Date: Thu, 18 Jan 2018 (10:55 IST)
Updated Date: Thu, 18 Jan 2018 (11:01 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟ, ನಿರ್ದೇಶಕರಾದ ಕಾಶಿನಾಥ್ ಅವರು ಗುರುವಾರ (ಇಂದು) ನಿಧನರಾದ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಸಂತಾಪ ಸೂಚಿಸಿದ್ದಾರೆ.
‘ಕಾಶಿನಾಥ್ ಅವರು ಕನ್ನಡ ಚಿತ್ರರಂಗಕ್ಕೆ ಉತ್ತಮ ಚಿತ್ರಗಳನ್ನು ನೀಡಿದ್ದಾರೆ. ಅವರ ಅಮೋಘ ನಟನೆಯಿಂದ ಜನರನ್ನು ರಂಜಿಸಿದ್ದಾರೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ’ ಎಂದು ಹೆಚ್.ಡಿ.ದೇವೇಗೌಡ ಅವರು ಸಂತಾಪ ಸೂಚಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ