Daily Horoscope
✕

ಹಸುಗೂಸನ್ನು ಅಪಹರಿಸಿದ ನಾಲ್ವರು ಆಮೇಲೆ ಮಾಡಿದ್ದೇನು?

Webdunia
ಗುರುವಾರ, 5 ನವೆಂಬರ್ 2020 (08:24 IST)
ಮುಂಬೈ : 1 ವರ್ಷದ ಮಗುವನ್ನು ನಾಲ್ವರು ಸೇರಿ ಅಪಹರಿಸಿ ಕೇವಲ 15 ಸಾವಿರ ರೂ. ಗೆ ದಂಪತಿಗೆ ಮಾರಾಟ ಮಾಡಿದ ಘಟನೆ ಮುಂಬೈನ ಚಾರ್ಪೋಕ್ ನಲ್ಲಿ ನಡೆದಿದೆ.

ಮಗು ತನ್ನ ತಂದೆತಾಯಿಯ ಜೊತೆ ಫುಟ್ ಪಾತ್ ನಲ್ಲಿ ಮಲಗಿದ್ದ ವೇಳೆ ಮಗುವನ್ನು ನಾಲ್ವರು  ಆರೋಪಿಗಳು ಅಪಹರಿಸಿದ್ದಾರೆ. ಮಧ್ಯರಾತ್ರಿ ಎಚ್ಚರಗೊಂಡ ತಂದೆ ಮಗು ಕಾಣದಿದ್ದಾಗ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ದೃಶ್ಯವನ್ನು ಪರಿಶೀಲಿಸಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments