ಬಿಜೆಪಿ ಸಂಸದರ ಮಾತಿಗೆ ಮಹಿಳಾ ಅಧಿಕಾರಿ ಮಾಡಿದ್ದೇನು?

Webdunia
ಸೋಮವಾರ, 20 ಜುಲೈ 2020 (20:52 IST)
ಬಿಜೆಪಿ ಸಂಸದರ ಮಾತಿಗೆ ಮಹಿಳಾ ಅಧಿಕಾರಿ ತ್ವರಿತವಾಗಿ ಸ್ಪಂದನೆ ಮಾಡಿದ್ದಾರೆ.

ಇಎಸ್ಐಸಿ ಕಲಬುರಗಿಯಲ್ಲಿ ಕೋವಿಡ್ 19 ಟೆಸ್ಟಿಂಗ್ ಲ್ಯಾಬ್ ಕೇಂದ್ರವನ್ನು ಪ್ರಾರಂಭಿಸುವಲ್ಲಿನ ವಿಳಂಬದಿಂದಾಗಿ, ಸಂಸದ ಡಾ.ಉಮೇಶ್ ಜಾಧವ್ ಅವರು ನವದೆಹಲಿಯಲ್ಲಿ ಡಿಜಿ (ಉಸ್ತುವಾರಿ) ಇಎಸ್ಐಸಿ ಅನುರಾಧಾ ಪ್ರಸಾದ್ ಅವರನ್ನು ಭೇಟಿ ಮಾಡಿದ್ದರು.

ಇಎಸ್ಐಸಿ ಕಲಬುರಗಿಯಲ್ಲಿ COVID 19 ಪರೀಕ್ಷಾ ಕೇಂದ್ರವನ್ನು ಪ್ರಾರಂಭಿಸಲು ಉಪಕರಣಗಳು ಮತ್ತು ಅಗತ್ಯ ವಸ್ತುಗಳನ್ನು ಖರೀದಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು  ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶಿಸಲು ಕೋರಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಡಿಜಿ ಇಎಸ್ಐಸಿ ರವರು ಲ್ಯಾಬ್ ಬೇಗನೆ ಕೆಲಸ ಮಾಡಲು ಪ್ರಾರಂಭಿಸುತ್ತದೆ ಎಂದು ಭರವಸೆ ನೀಡಿದ್ದಾರೆ. ಇದಕ್ಕಾಗಿ ಈಗಾಗಲೇ ಅಗತ್ಯ ಹಣವನ್ನು ಕಲ್ಪಿಸಲಾಗಿದೆ ಎಂದಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ 2 ನೇ ಪೂರ್ಣ ಪ್ರಮಾಣದ ಕೋವಿಡ್ 19 ಪರೀಕ್ಷಾ ಕೇಂದ್ರವು ಶೀಘ್ರದಲ್ಲೇ ಕಲಬುರಗಿ ಜಿಲ್ಲೆಯಲ್ಲಿ ಕೆಲಸ ಮಾಡಲು ಪ್ರಾರಂಭಿಸುತ್ತದೆ ಎಂದು ಸಂಸದ ಡಾ.ಉಮೇಶ್ ಜಾಧವ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments