Daily Horoscope
✕

ಆನಂದ್ ಸಿಂಗ್ ಜೊತೆ ಹಲವು ಕೈ ಶಾಸಕರು ರಾಜೀನಾಮೆ ನೀಡುವ ಬಗ್ಗೆ ಶಾಸಕ ಅಮರೇಗೌಡ ಹೇಳಿದ್ದೇನು?

Webdunia
ಸೋಮವಾರ, 1 ಜುಲೈ 2019 (13:44 IST)
ಬೆಂಗಳೂರು : ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಅವರ  ಜೊತೆ ಕಾಂಗ್ರೆಸ್ ಪಕ್ಷದ ಇನ್ನೂ ಹಲವು ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.




ಈ ಹಿನ್ನಲೆಯಲ್ಲಿ ಈ ಬಗ್ಗೆ ಮಾತನಾಡಿದ ಕುಷ್ಟರ್ಗಿ ಕೈ ಶಾಸಕ  ಅಮರೇಗೌಡ ಬಯ್ಯಾಪುರ, ಆನಂದ್ ಸಿಂಗ್ ಗೆ ಬಿಜೆಪಿ ಬೇಕಾಗಿದೆ. ಹೀಗಾಗಿ ಸೇರಿದ್ದಾರೆ. ನಾನು ಪಕ್ಷಕ್ಕೆ ರಾಜೀನಾಮೆ ನೀಡುವುದಿಲ್ಲ. ಒಂದು ವೇಳೆ ನನಗೆ ರಾಜಕೀಯವಾಗಿ ಬೇಜಾರಾಗಿದ್ರೆ ರಾಜೀನಾಮೆ ಯನ್ನು ಕೊಟ್ಟು ಮನೆಗೆ ಹೋಗುತ್ತೇನೆ ಹೊರತು  ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.


ಈ ಹಿಂದೆ ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಆನಂದ್ ಸಿಂಗ್ ಜೊತೆ ಅನೇಕ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಆ ವೇಳೆ ಅವರಲ್ಲಿ ಕುಷ್ಟರ್ಗಿ ಕೈ ಶಾಸಕ  ಅಮರೇಗೌಡ ಬಯ್ಯಾಪುರ ಪಕ್ಷ ಬಿಡುತ್ತಾರೆ ಎಂದು ಅವರ ಬೆಂಬಲಿಗರು ಸುದ್ದಿ ಹಬ್ಬಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಇಂಥಾ ಕ್ರೂರಿಗಳೂ ಇರ್ತಾರಾ…ಸಿಸಿಟಿವಿಯಲ್ಲಿ ದಾಖಲಾದ ಈ ದೃಶ್ಯ ನೋಡಿದ್ರೆ ನೀವೂ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments