ರಾಜ್ಯಸಭೆಯಲ್ಲಿ ಮೊದಲ ಭಾಷಣ ಮಾಡಿದ ಅಮಿತ್ ಶಾ ಹೇಳಿದ್ದೇನು?

Webdunia
ಸೋಮವಾರ, 5 ಫೆಬ್ರವರಿ 2018 (20:23 IST)

ರಾಜ್ಯಸಭೆಯಲ್ಲಿ ಮೊದಲ ಬಾರಿಗೆ ಭಾಷಣ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಅಮಿತ್ ಶಾ ಅವರು ಕಾಂಗ್ರೆಸ್ ಪಕ್ಷದ ವಿರುದ್ಧವೇ ಗುಡುಗಿದ್ದಾರೆ.

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಇರುವುದು ನಿಜ. ಆದರೆ, ಇದಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಆರೋಪಿಸಿದ್ದಾರೆ.

ದೇಶದಲ್ಲಿ ನೀವು 55 ವರ್ಷಗಳ ಕಾಲ ಆಡಳಿತ ನಡೆಸಿದ ಬಳಿಕದ ಸ್ಥಿತಿ ನಿರುದ್ಯೋಗದ ಸಮಸ್ಯೆ ಎಂದ ಅವರು ಇದಕ್ಕೆ ಕಾಂಗ್ರೆಸ್ ಯಾಕೆ ಪರಿಹಾರ ಕಂಡುಕೊಂಡಿಲ್ಲ ಎಂದು ಪ್ರತಿಪಕ್ಷದ ವಿರುದ್ಧವೇ ಹರಿಹಾಯ್ದಿದ್ದಾರೆ.

ತ್ರಿವಳಿ ತಲಾಕ್, ಕಾಶ್ಮೀರ, ಜಾತಿ ತಾರತಮ್ಯ ಹಾಗೂ ಆಡಳಿತದಲ್ಲಿನ ಪಾರದರ್ಶಕತೆ ಬಗ್ಗೆ ಮಾತನಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ವಿಳಂಬವಿಲ್ಲ, ನಿರ್ಲಕ್ಷ್ಯವಿಲ್ಲ, ಸಾಬೂಬುಗಳನ್ನು ಹೇಳಲಿಲ್ಲ

ಕಾಂಗ್ರೆಸ್ ಸಮಾವೇಶದಲ್ಲಿ ಮೋದಿ ಸಮಾಧಿ ಬಗ್ಗೆ ಮಾತು: ಸಂಸತ್ ನಲ್ಲಿ ಸೋನಿಯಾ ಕ್ಷಮೆಗೆ ಬಿಜೆಪಿ ಪಟ್ಟು

ವಿಚಾರಣೆ ಬಿಟ್ಟು ದೆಹಲಿಯಿಂದ ತುರ್ತಾಗಿ ರಾಜ್ಯಕ್ಕೆ ವಾಪಾಸ್ಸಾದ ಡಿಕೆ ಶಿವಕುಮಾರ್, ಕಾರಣ ಗೊತ್ತಾ

ಲೈಂಗಿಕ ದೌರ್ಜನ್ಯ ಆರೋಪದಡಿ ಶಿಕ್ಷಕನಿಗೆ ಚಪ್ಪಲಿ ಹಾರದ ಮೆರವಣಿಗೆ: ಪೊಲೀಸ್ ಅಧಿಕಾರಿಗಳ ಅಮಾನತು

ಮುಂದಿನ ಸುದ್ದಿ
Show comments