Publish Date: Wed, 21 Feb 2018 (10:31 IST)
Updated Date: Wed, 21 Feb 2018 (10:40 IST)
ಉಡುಪಿ: ಕರಾವಳಿ ಪ್ರವಾಸದಲ್ಲಿರುವ ಅಮಿತ್ ಶಾ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಕೃಷ್ಣನ ದರ್ಶನ ಮಾಡಿ ಧನ್ಯನಾದೆ, ಬೆಳಿಗ್ಗೆಯೇ ಕೃಷ್ಣನ ದರ್ಶನ ಸಿಕ್ಕಿದ್ದು ಸಂತೃಪ್ತಿಯಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
ಇದರ ಜತೆಗೆ ಸ್ವಾಮೀಜಿಯ ಭೇಟಿಯೂ ಮನಸ್ಸಿಗೆ ಖುಷಿಯಾಗಿದೆ. ನಿನ್ನೆ ಸಂತರ ಬೇಟಿಯೂ ನನ್ನ ಪಾಲಿಗ ಒಲಿದಿದೆ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅಮಿತ್ ಶಾ ಹೇಳಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ