5 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯ ಬಗ್ಗೆ ಅರುಣ್ ಸಿಂಗ್ ಹೇಳಿದ್ದೇನು?

Webdunia
ಶುಕ್ರವಾರ, 9 ಏಪ್ರಿಲ್ 2021 (12:54 IST)
ಬೆಂಗಳೂರು : 5 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ವಿಚಾರ ಎಲ್ಲಾ ಕ್ಷೇತ್ರದಲ್ಲೂ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚನೆ ನಿಶ್ಚಿತ. ಪಶ್ಚಿಮ ಬಂಗಾಳದಲ್ಲೂ ಬಿಜೆಪಿ ನೇತೃತ್ವದ ಸರ್ಕಾರ ಬರಲಿದೆ. ತಮಿಳುನಾಡು , ಪುದುಚೆರಿಯಲ್ಲಿ ಎನ್ ಡಿಎ ಸರ್ಕಾರ ಬರುತ್ತೆ. ಕೇರಳದಲ್ಲಿಯೂ ನಾವು ಉತ್ತಮ ಪ್ರದರ್ಶನ ನೀಡಲಿದ್ದೇವೆ.  ಬೆಳಗಾವಿ ಲೋಕಸಭೆ 2 ವಿಧಾನಸಭೆಯಲ್ಲೂ ಗೆಲ್ತೇವೆ. ಉಪಚುನಾವಣೆಯಲ್ಲಿ ಬಿಜೆಪಿ ಗೆಲುತ್ತೆ ಎಂದು ಅವರು ಹೇಳಿದ್ದಾರೆ.

ಹಾಗೇ ಶಾಸಕ ಬಸನಗೌಡ ಯತ್ನಾಳ್ ಹೇಳಿಕೆಯಲ್ಲಿ ‍ಧಮ್ ಇಲ್ಲ. ಈಗಾಗಲೇ ಕ್ರಮ ಕೈಗೊಂಡಿದ್ದೇವೆ. ಎಷ್ಟು ಕ್ರಮಕೈಗೊಳ್ಳೋದು. ಎಂದು ಅವರು ಯತ್ನಾಳ್ ವಿರುದ್ಧ ಕಿಡಿಕಾರಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments