Webdunia - Bharat's app for daily news and videos

Install App

ಮನೆಯಲ್ಲಿ ಯಾರೂ ಇಲ್ಲದಾಗ ಆಟೋ ಚಾಲಕ ಮಾಡಿದ್ದೇನು?

Webdunia
ಶುಕ್ರವಾರ, 1 ಮಾರ್ಚ್ 2019 (20:38 IST)
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆಟೋ ಚಾಲಕನೊಬ್ಬ ಮಾಡಬಾರದ ಅನಾಹುತ ಮಾಡಿಬಿಟ್ಟಿದ್ದಾನೆ.

 ಆಟೋ ಚಾಲಕರೊಬ್ಬರು ಅತಿಯಾದ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿಯ ಕೋಡಿಪಾಳ್ಯದಲ್ಲಿ ನಡೆದಿದೆ.

ಕೋಡಿಪಾಳ್ಯದ ವಿನಾಯಕ ಲೇಔಟ್ ಸತೀಶ್ (36) ಆತ್ಮಹತ್ಯೆ ಮಾಡಿಕೊಂಡವರು. ಆಟೋ ಚಾಲಕರಾಗಿದ್ದ ಸತೀಶ್, ಕೌಟುಂಬಿಕ ಕಲಹದಿಂದ ಮನನೊಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತಿಯಾದ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದಾರೆ.

ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಕೆಂಗೇರಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಬಳ್ಳಾರಿ ಪಾದಯಾತ್ರೆ 2 ನೇ ದಿನ: ಸರ್ಕಾರ ರಾಜೀನಾಮೆ ಬಿಸಾಕಿ ಚುನಾವಣೆ ಎದುರಿಸಲಿ ಎಂದ ವಿಜಯೇಂದ್ರ

ಎಮ್ಮೆಗೂ ವಾಹನ ಯೋಗ… ಹಾಲು ಮಾರಲು ಎಮ್ಮೆಯನ್ನೇ ಬೈಕ್ ನಲ್ಲಿ ಕೂರಿಸಿಕೊಂಡ ಹೊರಟ ಮಾಲಿಕ Video

ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬ್ಯಾನ್: ವಿಜಯ್ ಸರ್ಕಾರದ ಹೊಸ ನಿಯಮ ತಪ್ಪದೇ ಗಮನಿಸಿ

ವಿದೇಶಕ್ಕೆ ಹೋಗಿದ್ದ ಗಂಡ ಸರ್ಪೈಸ್ ಆಗಿ ಮನೆಗೆ ಬಂದರೆ ಹೆಂಡತಿ ಜೊತೆ ಬೇರೊಬ್ಬ… ಕೊನೆಗೆ ಮಾಡಿದ್ದೇನು Video

ಕಷ್ಟ ಎಂದರೇನು ಈ ಹುಡುಗಿ ನೋಡಿ… ಒಂಟಿ ಕಾಲಲ್ಲಿ ಡೊಂಕ ಹಾಕುತ್ತಾ ಶಾಲೆಗೆ ಹೋಗುವ ಹುಡುಗಿಯ ಕಣ್ಣೀರ ಕತೆ video

ಮುಂದಿನ ಸುದ್ದಿ
Show comments