ಯುವತಿಗೆ ಡ್ರಾಪ್ ಕೊಡುವುದಾಗಿ ಹೇಳಿ ಬೈಕ್ ಹತ್ತಿಸಿಕೊಂಡವ ಹೀಗಾ ಮಾಡೋದು?

Webdunia
ಶನಿವಾರ, 28 ಡಿಸೆಂಬರ್ 2019 (09:36 IST)
ಬೆಂಗಳೂರು : ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಡ್ರಾಪ್ ಕೊಡುವುದಾಗ ಹೇಳಿ ಬೈಕ್ ಹತ್ತಿಸಿಕೊಂಡವ ಆಮೇಲೆ ಕಿಸ್ ಕೊಡುವಂತೆ ಒತ್ತಾಯ ಮಾಡಿದ ಘಟನೆ ಬೆಂಗಳೂರಿನ ವಿಜ್ಞಾನ ನಗರದಲ್ಲಿ ನಡೆದಿದೆ.




ಯುವತಿಯೊಬ್ಬಳು ನಡೆದುಕೊಂಡು ಹಗುತ್ತಿರುವಾಗ ಬೈಕ್ ನಲ್ಲಿ ಬಂದ ಕಾಮುಕನೊಬ್ಬ ತಾನು ಅದೇ ದಾರಿಯಲ್ಲಿ ಹೋಗುತ್ತಿರುವುದಾಗಿ ಹೇಳಿ ಒತ್ತಾಯದಿಂದ ಆಕೆಯನ್ನು ಬೈಕ್ ಹತ್ತಿಸಿಕೊಂಡ. ಆದರೆ ಸ್ವಲ್ಪ ದೂರ ಹೋಗುತ್ತಲ್ಲೇ ಆಕೆಯ ಬಳಿ ಕಿಸ್ ಕೊಡುವಂತೆ ಒತ್ತಾಯ ಮಾಡಿದ್ದಾನೆ. ಆಗ ಹೆದರಿದ ಯುವತಿ ಜೋರಾಗಿ ಕಿರುಚಾಡಿದ ಹಿನ್ನಲೆಯಲ್ಲಿ ಆತ ಅಲ್ಲಿಂದ ಪರಾರಿಯಾಗಿದ್ದಾನೆ.


ಈ ಬಗ್ಗೆ ಯುವತಿ ಹೆಚ್.ಎ.ಎಲ್ ಪೊಲೀಸ್ ಠಾಣೆಯಲ್ಲಿ  ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬೀದಿ ಕಾಮಾಣ್ಣನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಮುಂದಿನ ಸುದ್ದಿ
Show comments