Webdunia - Bharat's app for daily news and videos

Install App

ಮದುವೆಯಾಗುವ ನೆಪಯೊಡ್ಡಿ ಗೆಳತಿಗೆ ಗೆಳೆಯನೊಬ್ಬ ಮಾಡಿದ್ದೇನು?

Webdunia
ಸೋಮವಾರ, 16 ನವೆಂಬರ್ 2020 (10:25 IST)
ಬೆಂಗಳೂರು : ಮದುವೆಯಾಗುವ ನೆಪಯೊಡ್ಡಿ ಗೆಳೆಯನೊಬ್ಬ ಗೆಳತಿಯಿಂದ 11.5 ಲಕ್ಷ ರೂ ಸುಲಿಗೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಾಲೇಜು ದಿನಗಳಲ್ಲಿ ಸಂಬಂಧ ಬೆಳೆಸಿದ ಆರೋಪಿ ಹಾಗೂ ಸಂತ್ರಸ್ತೆ ಕೆಲಸ ಸಿಕ್ಕಿದ ಬಳಿಕ ಮದುವೆಯಾಗುವ ನಿರ್ಧಾರ ಮಾಡಿದ್ದರು, ಇದಕ್ಕೆ ಇಬ್ಬರ ಮನೆಯವರು ಒಪ್ಪಿಕೊಂಡಿದ್ದರು. ಹೀಗಾಗಿ ಯುವತಿ ತಾನು ದುಡಿದ ಹಣವನ್ನು ಆರೋಪಿಯ ಜೊತೆ ಜಂಟಿ ಖಾತೆ ಮಾಡಿ ಅದರಲ್ಲಿ ಇಡುತ್ತಿದ್ದಳು. ಆದರೆ ಆರೋಪಿ ಅದರ ಮೇಲೆ ಸಾಲ ತೆಗೆದು ಪರಾರಿಯಾಗಿದ್ದಾನೆ.

ಈ ವಿಚಾರ ತಿಳಿದ ಯುವತಿ ಈಗ ಆತ ಮತ್ತು ಆತನ ಪೋಷಕರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯ ವಿರುದ್ಧ ವಂಚನೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಚಾಲಕನಾಗಿ ಕೊನೆಯ ದಿನ.. ಬಸ್ ಗೆ ಪ್ರದಕ್ಷಿಣೆ ಬಂದು ನಮಸ್ಕರಿಸಿದ ಕೇರಳ ಸಾರಿಗೆ ಚಾಲಕ: ಭಾವುಕ ವಿಡಿಯೋ

ಗ್ಯಾರಂಟಿಗಳ ಭ್ರಮೆಯಲ್ಲಿ ತೇಲುತ್ತಿರುವ ಕಾಂಗ್ರೆಸ್ ಸರ್ಕಾರ; ಕಡುಬಡವರ ಬದುಕು ಮರೆತಿದೆ : ಬಿ.ವೈ. ವಿಜಯೇಂದ್ರ

ಶ್ರೀಕೃಷ್ಣ ಜನಿಸಿದ ಜೈಲು ಈಗಲೂ ಇದೆಯೇ, ಅಷ್ಠಮಿ ದಿನ ಪವಿತ್ರ ಸ್ಥಳ ಕಣ್ತುಂಬಿಕೊಳ್ಳಿ: ಇಲ್ಲಿದೆ ನೋಡಿ Video

ಛೇ.. ಎಂಥಾ ಮಗಳು ಇವಳು.. ಆಸ್ತಿ ಆಸೆಗೆ ಆಸ್ಪತ್ರೆಯಲ್ಲಿರುವ ತಂದೆ ಕೈಯಲ್ಲೇ ಇಂಥಾ ಕೆಲಸ ಮಾಡಿಸೋದಾ Video

ಮುಂದಿನ ಸುದ್ದಿ
Show comments