ಜ.1ರಿಂದ ಶಾಲೆ ಆರಂಭಿಸುವ ಬಗ್ಗೆ ಸಿಎಂ ಹೇಳಿದ್ದೇನು?

Webdunia
ಸೋಮವಾರ, 28 ಡಿಸೆಂಬರ್ 2020 (11:16 IST)
ಬೆಂಗಳೂರು : ಜ.1ರಿಂದ ಎಸ್.ಎಸ್.ಎಲ್.ಸಿ, ಪಿಯುಸಿ ತರಗತಿ ಆರಂಭ. ಪೋಷಕರ ಗೊಂದಲಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ತೆರೆ ಎಳೆದಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ , ಜನವರಿ 1ರಿಂದಲೇ ನಿಗದಿಯಂತೆ ಶಾಲೆ ಆರಂಭವಾಗುವುದು ಪಕ್ಕಾ. ಶಾಲೆ ಆರಂಭಿಸುವ ವಿಚಾರದಲ್ಲಿ ಬದಲಾವಣೆ ಇಲ್ಲ. ಶಾಲೆ ಆರಂಭಕ್ಕೆ ತೀರ್ಮಾನ ಮಾಡಿದ್ದೇವೆ. ಮತ್ತೊಮ್ಮೆ ಈ ಬಗ್ಗೆ ಚರ್ಚೆ ಮಾಡ್ತೇವೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಬಿಹಾರದಲ್ಲಿ ಎನ್ ಡಿಎ ಗೆಲುವಿನಿಂದ ಜನರಿಗೆ ಖುಷಿಯಾಗಿಲ್ಲ, ಮರು ಚುನಾವಣೆ ಮಾಡಿ: ರಾಬರ್ಟ್ ವಾದ್ರಾ

ಆರ್ ಎಸ್ಎಸ್ ಬಿಟ್ರೆ ಬೇರೆ ವಿಷ್ಯಗಳೇ ಇಲ್ವಾ: ಪ್ರಿಯಾಂಕ್ ಖರ್ಗೆ ನೆಟ್ಟಿಗರ ಪ್ರಶ್ನೆ

Karnataka Weather: ರಾಜ್ಯದಲ್ಲಿ ಈ ವಾರದ ಹವಾಮಾನದಲ್ಲಿ ಏನಿದೆ ಬದಲಾವಣೆ

ಮುಂದಿನ ಸುದ್ದಿ
Show comments