Webdunia - Bharat's app for daily news and videos

Install App

ಕೊರೊನಾ ಪೀಡಿತ ಎಸ್ ಪಿ ಹೇಳಿದ್ದೇನು?

Webdunia
ಶುಕ್ರವಾರ, 25 ಸೆಪ್ಟಂಬರ್ 2020 (11:52 IST)
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೊಬ್ಬರಿಗೆ ಕೊರೊನಾ ದೃಢಪಟ್ಟಿದ್ದು, ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದಾರೆ.

ಕೊರೊನಾ ವಿರುದ್ಧ ಗೆಲುವು ಸಾಧಿಸಲು ಪ್ರತಿಯೊಬ್ಬರಿಗೂ ಆತ್ಮಸ್ಥೈರ್ಯವೇ ಮದ್ದು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಹೇಳಿದ್ದಾರೆ.

ಸೋಂಕಿನಿಂದ ಬಾಧಿತರಾಗಿ ದಾವಣಗೆರೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ಗುಣಮುಖರಾಗಿ ಇದೀಗ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿರುವ ಎಸ್ಪಿ ಹನುಮಂತರಾಯ ಅವರು, ಸೋಂಕಿನ ಕುರಿತು ಜನ ಜಾಗೃತಿ ಮೂಡಿಸುತ್ತಿದ್ದಾರೆ.

ಕೋವಿಡ್ ನಿಯಂತ್ರಣ ಕುರಿತ ಸರ್ಕಾರದ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರು ಚಾಚೂ ತಪ್ಫದೇ ಪಾಲಿಸಬೇಕು, ದೈನಂದಿನ ಜೀವನದಲ್ಲಿ ವೈಯಕ್ತಿಕ ಸ್ವಚ್ಚತೆಗೆ  ಹೆಚ್ಚು ಗಮನ ನೀಡಬೇಕು. ರೋಗ ಲಕ್ಷಣಗಳು ಕಂಡು ಬಂದ ತಕ್ಷಣ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು. ಈ ಅಂಶಗಳು ಕೋವಿಡ್ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸಲಿವೆ  ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments