Daily Horoscope
✕

ಲಾಕ್ ಡೌನ್ ವಿಸ್ತರಣೆ ಬಗ್ಗೆ ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದ್ದೇನು?

Webdunia
ಶುಕ್ರವಾರ, 17 ಜುಲೈ 2020 (12:14 IST)
ಬೆಂಗಳೂರು : ಲಾಕ್ ಡೌನ್ ಬಗ್ಗೆ ಪರವಿರೋಧ ಚರ್ಚೆಗಳು ನಡೆಯುತ್ತಿದ್ದು, ಲಾಕ್ ಡೌನ್ ವಿಸ್ತರಣೆ ಬಗ್ಗೆ ಇದೀಗ  ಡಿಸಿಎಂ ಅಶ್ವತ್ಥ್ ನಾರಾಯಣ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಡಿಸಿಎಂ ಅಶ್ವತ್ಥ್ ನಾರಾಯಣ್,  ಲಾಕ್ ಡೌನ್ ವಿಸ್ತರಣೆ ಇಲ್ಲ. ಸಿಎಂ ಕೆಲವು ಸಲಹೆ ಸೂಚನೆಗಳನ್ನು ನೀಡ್ತಾರೆ. ಬೆಂಗಳೂರಿನಲ್ಲಿ ಲಾಕ್ ಡೌನ್ ವಿಸ್ತರಣೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಲಾಕ್ ಡೌನ್ ಬೇಕು..! ಬೇಡ..! ಎಂದು ಲಾಕ್ ಡೌನ್ ಬಗ್ಗೆ ಪರ ವಿರೋಧ ಅಭಿಪ್ರಾಯ ಕೇಳಿಬರುತ್ತಿದೆ. ಲಾಕ್ ಡೌನ್ ಬಗ್ಗೆ ಸಿಎಂಗೆ ಚಿಂತನೆ ಇಲ್ಲ. ಡಿಸಿಎಂಗೂ ಲಾಕ್ ಡೌನ್ ವಿಸ್ತರಣೆ ಬೇಡ. ಆದರೆ ಬಿಬಿಎಂಪಿ ಮಾತ್ರ ಲಾಕ್ ಡೌನ್ ಪರವಾಗಿದ್ದಾರೆ. ಲಾಕ್ ಡೌನ್ ಬೇಕು ಎಂದು ಮೇಯರ್ ಹೇಳುತ್ತಿದ್ದಾರೆ. ಬೆಂಗಳೂರನ್ನು 14 ದಿನಗಳ ಕಾಲ ಲಾಕ್ ಡೌನ್ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಆದರೆ ಸಿಎಂ ಏನು ಹೇಳ್ತಾರೊ ಅದೇ ಫೈನಲ್ ಎನ್ನಲಾಗಿದೆ.    

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments