Select Your Language

Notifications

webdunia
webdunia
webdunia
webdunia

ಸಂಪುಟ ವಿಸ್ತರಣೆಯ ಬಗ್ಗೆ ಡಿಸಿಎಂ ಅಶ್ವತ್ಥ್ ನಾರಾಯಣ ಹೇಳಿದ್ದೇನು?

ಸಂಪುಟ ವಿಸ್ತರಣೆಯ ಬಗ್ಗೆ ಡಿಸಿಎಂ ಅಶ್ವತ್ಥ್ ನಾರಾಯಣ ಹೇಳಿದ್ದೇನು?
ಬೆಂಗಳೂರು , ಬುಧವಾರ, 29 ಜನವರಿ 2020 (11:12 IST)
ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದ್ದು, ಈ ಬಗ್ಗೆ ಇದೀಗ ಡಿಸಿಎಂ ಅಶ್ವತ್ಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ.


ವಿಕಾಸಸೌಧದಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟ ವಿಚಾರ. ಆದಷ್ಟು ಬೇಗ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಸಂಪುಟ ವಿಸ್ತರಣೆಯ ಬಗ್ಗೆ ಸಿಎಂ ಬಿಎಸ್ ವೈ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

ಅಲ್ಲದೇ ಬಿಜೆಪಿಯ ಪಕ್ಷದಲ್ಲಿ  ಮೂಲ ಬಿಜೆಪಿಗರು, ವಲಸಿಗರು ಅಂತೇನೂ ಇಲ್ಲ. ನಮ್ಮ ಪಕ್ಷಕ್ಕೆ ಬಂದ ಮೇಲೆ ಎಲ್ಲರೂ ಬಿಜೆಪಿಯವರೇ ಎಂದು ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಾಮೈದ ಮತ್ತು ಅತ್ತೆಯ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿ