ಬಸ್ ಬೇ ಕಾರಿಡಾರಲ್ಲಿ ಡಿಸಿಎಂ ಮಾಡಿದ್ದೇನು?

Webdunia
ಬುಧವಾರ, 2 ಅಕ್ಟೋಬರ್ 2019 (19:46 IST)
ಬಸ್ ಬೇ ಕಾರಿಡಾರ್ ನ್ನು ಉಪಮುಖ್ಯಮಂತ್ರಿ ವೀಕ್ಷಣೆ ಮಾಡಿದ್ದಾರೆ.

ಡಿಸಿಎಂರಿಂದ ಬಸ್ ಬೇ ಕಾರಿಡಾರ್  ವೀಕ್ಷಣೆ ಮಾಡಲಾಗಿದೆ. ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷಣ ಸವದಿ ವೀಕ್ಷಣೆ ಮಾಡಿದ್ರು.
ಬೆಳ್ಳಂಬೆಳಗ್ಗೆ ಬಿಎಂಟಿಸಿಯ ವೋಲ್ವೋದಲ್ಲಿ ಡಿಸಿಎಂ ಪ್ರಯಾಣ ಬೆಳೆಸಿದ್ರು. ಜಯಮಹಲ್ ನಿಂದ ಸಿಲ್ಕ್ ಬೋರ್ಡ್ ವರೆಗೆ ಬಸ್ ಕಾರಿಡಾರ್ ವೀಕ್ಷಣೆ ಮಾಡಿದ್ರು.

ಡಿಸಿಎಂ ಗೆ ಸಾಥ್ ನೀಡಿದ್ದರು ಬಿಎಂಟಿಸಿ ಎಂಡಿ ಸಿ‌. ಶಿಖಾ ಹಾಗೂ ಹಿರಿಯ ಅಧಿಕಾರಿಗಳು.

ಟಿನ್ ಪ್ಯಾಕ್ಟರಿಯಿಂದ ಬಸ್ ಸ್ಟಾಪ್ ವೀಕ್ಷಣೆ ಮಾಡಿದ್ರು ಡಿಸಿಎಂ ಲಕ್ಷ್ಮಣ್ ಸವದಿ. ಬಸ್ ನಲ್ಲೆ ಕುಳಿತು ಬಸ್ ನಿಲ್ದಾಣಗಳ ಸ್ಥಿತಿಗತಿ ಪರಿಶೀಲನೆಯನ್ನೂ ನಡೆಸಿದ್ರು ಸಾರಿಗೆ ಸಚಿವರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಕೇಂದ್ರದ ನಡೆಯಿಂದ ಮೆಕ್ಕೆಜೋಳ ರೈತರು ಸಂಕಷ್ಟಕ್ಕೆ: ಸಿಎಂ ಸಿದ್ದರಾಮಯ್ಯ

ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆಂದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments