Webdunia - Bharat's app for daily news and videos

Install App

ಮತ್ತೊಂದು ಡಿಸಿಎಂ ಹುದ್ದೆ ಸೃಷ್ಟಿಯಾಗುವ ಬಗ್ಗೆ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದೇನು?

Webdunia
ಮಂಗಳವಾರ, 14 ಜನವರಿ 2020 (10:23 IST)
ಕೊಪ್ಪಳ : ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಈಗಾಗಲೇ 3 ಡಿಸಿಎಂ ಹುದ್ದೆ ಸೃಷ್ಟಿಯಾಗಿದ್ದು, ಇನ್ನು ಮತ್ತೊಂದು ಹುದ್ದೆ ಸೃಷ್ಟಿಯಾಗಲಿದೆ ಎಂಬ ಮಾತು ಕೇಳಿಬಂದಿದೆ. ಈ ಬಗ್ಗೆ ಇದೀಗ ಡಿಸಿಎಂ ಗೋವಿಂದ ಕಾರಜೋಳ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.



ಕೊಪ್ಪಳದ ತಾವರಗೇರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ್ತೊಂದು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಇಲ್ಲ. ಹೊಸ ಡಿಸಿಎಂ ಹುದ್ದೆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಬಿಜೆಪಿ ಅಧ್ಯಕ್ಷ, ಪ್ರಧಾನಿ ಹೇಳಿದ್ರೆ ಮಾತ್ರವೇ ನಂಬಿ. ಸಂಕ್ರಾಂತಿ ಬಳಿಕ ಸಂಪುಟ ಪುನಾರಚನೆ ಆಗಲಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ಮುಂದಿನ ಸುದ್ದಿ
Show comments