ಲಾಕ್ ಡೌನ್ ವಿಸ್ತರಣೆ ಮಾಡುವ ಬಗ್ಗೆ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದೇನು?

Webdunia
ಸೋಮವಾರ, 31 ಮೇ 2021 (09:51 IST)
ಬೆಂಗಳೂರು : ಲಾಕ್ ಡೌನ್ ವಿಸ್ತರಣೆ ಮಾಡುವ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೂನ್ 7ರವರೆಗೆ ಲಾಕ್ ಡೌನ್ ಜಾರಿಯಲ್ಲಿದೆ. ಅದು ಮುಗಿದ ಮೇಲೆ ವಿಸ್ತರಣೆ ಬಗ್ಗೆ ವಿಚಾರ ಮಾಡೋಣ. ಮಕ್ಕಳಿಗೆ ಕೊರೊನಾ ಸೋಂಕು ತಗಲಿರುವ  ಬಗ್ಗೆ ಕೆಲವು ತಜ್ಞರು ಸರ್ಕಾರದ ಗಮನಕ್ಕೆ ತಂದಿದ್ದಾರೆ. ಹೀಗಾಗಿ ಅದಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ 22ರಂದು ಶಬರಿಮಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಪಿಎಸ್ಐ ಆಗಿ 10ವರ್ಷ ಪೊರೈಸಿದ ಖುಷಿಯಲ್ಲಿ ಮಾಡ್ಬರ್ದು ಮಾಡಿ ಅಮಾನತು ಆದ ಪೋಲಿಸ್ ಅಧಿಕಾರಿ

ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ಸ್ಪಷ್ಟನೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್‌ಗೆ ಮತ್ತೇ ಪ್ರಶ್ನೆ ಹಾಕಿದ ಬಯೋಕಾನ್ ಮುಖ್ಯಸ್ಥೆ

ಭಾಸ್ಕರ್ ರಾವ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣ: ಅಲೋಕ್ ಕುಮಾರ್‌ಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments