Webdunia - Bharat's app for daily news and videos

Install App

ಮಹಾರಾಷ್ಟ್ರ ಡಿಸಿಎಂ ಹೇಳಿಕೆಗೆ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದೇನು?

Webdunia
ಬುಧವಾರ, 18 ನವೆಂಬರ್ 2020 (12:42 IST)
ಬೆಂಗಳೂರು : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿಕೆಯನ್ನು ಡಿಸಿಎಂ ಲಕ್ಷ್ಮಣ್ ಸವದಿ ಅವರು ಖಂಡಿಸಿದ್ದಾರೆ.

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮತ್ತೆ ಗಡಿ ಕ್ಯಾತೆ ತೆಗೆದಿದ್ದು, ಬೆಳಗಾವಿ, ಕಾರವಾರ ನಮ್ಮದೇ ಎಂದು ಹೇಳಿಕೆ ನಿಡಿದ್ದಾರೆ. ಈ ಮಾತು ಕನ್ನಡಿಗರನ್ನು ರೊಚ್ಚಿಗೆಳಿಸಿದೆ.

ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ಸೂರ್ಯ ಚಂದ್ರ ಇರುವವರೆಗೂ ಬೆಳಗಾವಿ ನಮ್ಮದು. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿ ಇರುತ್ತದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments