ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ದೇವೇಗೌಡರು ಹೇಳಿದ್ದೇನು?

Webdunia
ಮಂಗಳವಾರ, 11 ಡಿಸೆಂಬರ್ 2018 (13:43 IST)
ಬೆಂಗಳೂರು : ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರು ಇದೀಗ ಬಿಜೆಪಿಗೆ ಟಾಂಗ್ ನೀಡಿದ್ದಾರೆ.


ಪಂಚರಾಜ್ಯ ಚುನಾವಣೆಗಳ ಫಲಿತಾಂಶ ಕುರಿತು ಟ್ವೀಟ್ ಮಾಡಿರುವ ದೇವೇಗೌಡರು, ಇದು ಪ್ರಜಾಪ್ರಭುತ್ವ ರಾಷ್ಟ್ರ. ಪ್ರಜೆಗಳು ಹೇಳಿದಂತೆ ನಾವು ಕೇಳಬೇಕಷ್ಟೇ. ನಾವು ಹೇಳಿದ್ದೆಲ್ಲ ಇಲ್ಲಿ ನಡೆಯುವುದಿಲ್ಲ ಎಂದು ಹೇಳಿದ್ದಾರೆ.


ಇನ್ನು ಬಿಜೆಪಿ ಕಾಂಗ್ರೆಸ್ ಮುಕ್ತ ಭಾರತ, ಪ್ರತಿಪಕ್ಷ ಮುಕ್ತ ಭಾರತ ಮಾಡುತ್ತೇವೆಂಬುದೆಲ್ಲ ಕೇವಲ ಅಹಮಿಕೆ. ಜನ ಇಂದು ಅಹಂ ಮುಕ್ತ ಭಾರತ ಮಾಡಿದ್ದಾರೆ. ಸಮಸ್ಯೆ ಮುಕ್ತ ಭಾರತ ಮಾಡುವುದರತ್ತ ಅಧಿಕಾರ ರೂಢ ಬಿಜೆಪಿ ಮನಸ್ಸು ಮಾಡಲಿ ಎಂದು ಬಿಜೆಪಿಗೆ ಟಾಂಗ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಅಮಗಾಂವ್ ನಿವಾಸಿಗಳ ಸ್ಥಳಾಂತರದ ಬಗ್ಗೆ ಸಚಿವ ಈಶ್ವರ್ ಖಂಡ್ರೆ ದಿಟ್ಟ ಹೆಜ್ಜೆ

ತಾಯೊಯೊಬ್ಬಳು ಚಿರತೆ ಬಾಯಿಂದ ಮಗನನ್ನು ರಕ್ಷಿಸಿದ್ದ, ಮಗುವಿನ ಆರೋಗ್ಯ ಹೇಗಿದೆ ಗೊತ್ತಾ

ಮುಂದಿನ ಸುದ್ದಿ
Show comments