ದೊಡ್ಡವರ ವಿಚಾರವನ್ನು ನಾನು ಪ್ರಸ್ತಾಪ ಮಾಡಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದು ಯಾರ ಬಗ್ಗೆ ಗೊತ್ತಾ?

Webdunia
ಶುಕ್ರವಾರ, 23 ನವೆಂಬರ್ 2018 (13:23 IST)
ಬೆಳಗಾವಿ : ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವಿನ ಸಮರ ಮುಂದುವರಿದಿದ್ದು, ಇದೀಗ ಡಿ.ಕೆ.ಶಿವಕುಮಾರ್ ಮಾತಿನ ಮೂಲಕ ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟಿದ್ದಾರೆ.


ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವ ಡಿ.ಕೆ.ಶಿವಕುಮಾರ್, ದೊಡ್ಡವರ ವಿಚಾರವನ್ನು ನಾನು ಪ್ರಸ್ತಾಪ ಮಾಡಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ. ಹಾಗೇ ರಮೇಶ್ ಜಾರಕಿಹೊಳಿ ಸಕ್ಕರೆ ಕಾರ್ಖಾನೆಯಿಂದ ಕಬ್ಬಿನ ಬಿಲ್ ಬಾಕಿ ವಿಚಾರವಾಗಿ ಪ್ರತಿಕ್ರಿಯಿಸಿದ, ಅವರು ತುಂಬಾ ಪ್ರಾಮಾಣಿಕರಾಗಿದ್ದಾರೆ, ಬಾಕಿ ಹಣ ವಾಪಸ್ ಕೊಡುತ್ತಾರೆ ಎಂದು ಹೇಳಿದ್ದಾರೆ.


ತೆಲಂಗಾಣ ಚುನಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ ಅವರು ತೆಲಂಗಾಣ ಚುನಾವಣೆಗೆ ಕೆಲವು ಜವಾಬ್ದಾರಿಯನ್ನು ಹೈಕಮಾಂಡ್ ನೀಡಿದ್ದು, ಕೆಲ ರೆಬಲ್ ಸ್ಪರ್ಧಿಗಳನ್ನು ವಾಪಸ್ ತೆಗೆಸಿದ್ದೇವೆ. ಟಿಆರ್ ಎಸ್ ನುಡಿದಂತೆ ನಡೆದಿಲ್ಲ. ಹಾಗಾಗಿ ತೆಲಂಗಾಣದಲ್ಲಿ ಕಾಂಗ್ರೆಸ್ ಪರ ಉತ್ತಮ ವಾತವಾರಣವಿದೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲ ವಜಾ ಮಾಡಿದ್ದರಲ್ಲಿ ಮೋದಿಗೆ ಎಷ್ಟು ಪಾಲು ಹೋಗಿದೆ: ಸಿದ್ದರಾಮಯ್ಯ ವ್ಯಂಗ್ಯ

ಋತುಚಕ್ರ ರಜೆ ತೀರ್ಪಿಗೆ ಕೆಲವೇ ಕ್ಷಣಗಳಲ್ಲಿ ಬದಲಾವಣೆ ಮಾಡಿದ ಹೈಕೋರ್ಟ್

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಿಎಂ ಕುರ್ಚಿ ಗುದ್ದಾಟದಲ್ಲಿ ರೈತರು ಸಂಕಷ್ಟದಲ್ಲಿ: ಬಿವೈ ವಿಜಯೇಂದ್ರ

ವಿಧಾನಸಭೆ ಒಳಗೆಯೂ ಕಾಂಗ್ರೆಸ್ ಹೋರಾಟ: ಆರ್.ಅಶೋಕ್

ರೈತರ ಆತ್ಮಹತ್ಯೆಯೇ ಕಾಂಗ್ರೆಸ್ ಸರಕಾರದ ಸಾಧನೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments