ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಆರೋಪದ ಬಗ್ಗೆ ಡಿಕೆಶಿ ಹೇಳಿದ್ದೇನು?

Webdunia
ಭಾನುವಾರ, 25 ಆಗಸ್ಟ್ 2019 (13:40 IST)
ಬೆಂಗಳೂರು : ಮಾಜಿ ಪ್ರಧಾನಿ ದೇವೇಗೌಡ, ಸಿದ್ದರಾಮಯ್ಯ ಇನ್ಯಾರು ಯಾರೋ ಹೇಳಿದ ಮಾತಿಗೆ ಉತ್ತರ ಕೊಡಲು ನನಗೆ ಟೈಂ ಇಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.




ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಮಾಡಿದ ಆರೋಪ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕುಮಾರಸ್ವಾಮಿ ಹೇಳಿಕೆ ಬಗ್ಗೆ ನನಗೇನೂ ಗೊತ್ತಿಲ್ಲ. ಕುಮಾರಸ್ವಾಮಿ ಆರೋಪದ ಬಗ್ಗೆಯೂ ಗೊತ್ತಿಲ್ಲ. ಕುಮಾರಸ್ವಾಮಿ, ದೇವೇಗೌಡ, ಸಿದ್ದರಾಮಯ್ಯ ಮಾತಾಡಿದ್ದಾರೆ ಅಂತ ಹೇಳಿದ್ದಾರೆ. ಇವರ ಮಾತಿಗೆಲ್ಲ ನಾನು ಉತ್ತರ ಕೊಡೋಕೆ ಆಗುವುದಿಲ್ಲ. ಸದ್ಯ ನನ್ನನ್ನು ಫ್ರಿಯಾಗಿ ಬಿಟ್ರೆ ಸಾಕು ಎಂದು ಮನವಿ ಮಾಡಿದ್ದಾರೆ.


ನಾನು ಒಬ್ಬ ಮುಖ್ಯಮಂತ್ರಿ ಕೈಕೆಳಗೆ 14 ತಿಂಗಳು ಕೆಲಸ ಮಾಡಿದ್ದೇನೆ. ಏನೇ ಕೆಲಸ ಮಾಡಿದರೂ ನನ್ನ ಇಲಾಖೆ ಸಂಬಂಧಿಸಿದಂತೆ ಕೆಲಸಗಳಿಗೆ ನಾನು ಬದ್ಧನಾಗಿದ್ದೇನೆ ಅಷ್ಟೆ. ನನಗೆ ಯಾವ ವಿರೋಧ ಪಕ್ಷದ ನಾಯಕರು ಬೇಡ. ಕಾರು, ಮನೆ ಅರ್ಜೆಂಟಾಗಿ ಬೇಕಾದವರು ಹೋಗಲಿ. ನನಗೆ ಪರ್ಮನೆಂಟ್ ಮನೆ ಇದೆ. ನನಗೆ ಯಾವ ಅಧಿಕಾರದ ಅವಶ್ಯಕತೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೆಹಲಿ ಸ್ಪೋಟ ನಡೆಸಿದ ವ್ಯಕ್ತಿಯ ಬಗ್ಗೆ ಸ್ಪೋಟಕ ಮಾಹಿತಿ ಲಭ್ಯ

ದೆಹಲಿಯಲ್ಲಿ ಸ್ಪೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ: ಸಿಎಂ ಮಹತ್ವದ ಸಂದೇಶ

ಮೋದಿ ಭೂತಾನ್ ಪ್ರವಾಸ: ದೆಹಲಿಯಲ್ಲಿ ಸ್ಪೋಟವಾಗಿರುವಾಗ ವಿದೇಶ ಯಾತ್ರೆ ಬೇಕಿತ್ತಾ ಎಂದ ನೆಟ್ಟಿಗರು

ದೆಹಲಿ ಸ್ಪೋಟ ಬೆನ್ನಲ್ಲೇ ಶುರುವಾಯ್ತು ಕಾರಣ ಯಾರು ಶುರುವಾಯ್ತು ಕೆಸರೆರಚಾಟ

ಮುಂದಿನ ಸುದ್ದಿ
Show comments